ಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪ್ರಾದೇಶಿಕ ಉಪಭಾಷೆಯಾದ ಅರೆಭಾಷೆಯಲ್ಲಿ ಇದೇ ಮೊದಲ ಬಾರಿಗೆ ಛಂದೋಬದ್ಧ ಯಕ್ಷಗಾನ ಪ್ರಸಂಗ ರಚನೆಗೊಂಡಿದ್ದು, ತಾಳಮದ್ದಳೆಯ ಮೊದಲ ಪ್ರಯೋಗ ಯಶಸ್ವಿಯಾಗಿದೆ. ಕರ್ನಾಟಕ…