ಅಶ್ವಿನಿ

ಮಳೆ ಮತ್ತು ಮಳೆ ನಕ್ಷತ್ರಗಳ ಲೆಕ್ಕಾಚಾರ | ಹಿರಿಯರು ಕಟ್ಟಿದ ಗಾದೆ ಮಾತುಗಳು ವಿಜ್ಞಾನಕ್ಕೂ ಸವಾಲುಮಳೆ ಮತ್ತು ಮಳೆ ನಕ್ಷತ್ರಗಳ ಲೆಕ್ಕಾಚಾರ | ಹಿರಿಯರು ಕಟ್ಟಿದ ಗಾದೆ ಮಾತುಗಳು ವಿಜ್ಞಾನಕ್ಕೂ ಸವಾಲು

ಮಳೆ ಮತ್ತು ಮಳೆ ನಕ್ಷತ್ರಗಳ ಲೆಕ್ಕಾಚಾರ | ಹಿರಿಯರು ಕಟ್ಟಿದ ಗಾದೆ ಮಾತುಗಳು ವಿಜ್ಞಾನಕ್ಕೂ ಸವಾಲು

ಮಳೆಗೂ(Rain) ಗ್ರಹಗಳ ಸಂಚಾರಕ್ಕೂ ಸಂಬಂಧವಿದೆಯೇ? ಇದೆ ಎನ್ನುತ್ತದೆ ಜ್ಯೋತಿಷ್ಯಶಾಸ್ತ್ರ(Forecast). ಮಳೆ ನಕ್ಷತ್ರಗಳ ಲೆಕ್ಕಾಚಾರದ ಆಧಾರದ ಮೇಲೆ ಇಂತಿಷ್ಟೇ ಮಳೆ ಆಗಬಹುದು ಎಂದು ನಿರ್ಣಯಿಸಲು ಸಾಧ್ಯವಿದೆ. ನಮ್ಮ ಪಂಚಾಂಗಗಳಲ್ಲಿ…

10 months ago
ಕೊರೋನಾ ನಂತರ ಶಿಕ್ಷಣಕ್ಕೊಂದು ಹೊಸ ಮಜಲುಕೊರೋನಾ ನಂತರ ಶಿಕ್ಷಣಕ್ಕೊಂದು ಹೊಸ ಮಜಲು

ಕೊರೋನಾ ನಂತರ ಶಿಕ್ಷಣಕ್ಕೊಂದು ಹೊಸ ಮಜಲು

ದಿಯಲ್ಲಿ ಬಿದ್ದಿರುವ ಮಣ್ಣನ್ನು ಯಾರೂ ಗಮನಿಸುವುದಿಲ್ಲ. ಆದರೆ ಅದೇ ಮಣ್ಣಿನಿಂದ ಮಾಡಿದ ಮೂರ್ತಿ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ.  ಯಾವುದೇ ಮಣ್ಣು ಅದರಷ್ಟಕೆ ಮೂರ್ತಿಯಾಗುವುದಿಲ್ಲ.  ಮಿಶ್ರಣ ಮಾಡಿ ,…

5 years ago
ಸ್ವಾತಂತ್ರ್ಯೋತ್ಸವದ ಶುಭಾಶಯಗಳು | ಭಾಷಣಗಳಿಗೆ ಸೀಮಿತವಾಗದಿರಲಿ ನಮ್ಮ ಉತ್ಸಾಹ…..ಸ್ವಾತಂತ್ರ್ಯೋತ್ಸವದ ಶುಭಾಶಯಗಳು | ಭಾಷಣಗಳಿಗೆ ಸೀಮಿತವಾಗದಿರಲಿ ನಮ್ಮ ಉತ್ಸಾಹ…..

ಸ್ವಾತಂತ್ರ್ಯೋತ್ಸವದ ಶುಭಾಶಯಗಳು | ಭಾಷಣಗಳಿಗೆ ಸೀಮಿತವಾಗದಿರಲಿ ನಮ್ಮ ಉತ್ಸಾಹ…..

ಆಗಸ್ಟ್ 15 ಎಂದರೆ ದೇಶಕ್ಕೇ ಸಂಭ್ರಮ.  ಪ್ರತಿ  ಬಾರೀ  ಸ್ವಾತಂತ್ರ್ಯ ದಿನವೆಂದರೆ  ಶಾಲಾ ಮಕ್ಕಳಿಗೆ  ಉತ್ಸಾಹ. ಹಲವು ಚಟುವಟಿಕೆಗಳಿಗೆ  , ಸಂಭ್ರಮಗಳಿಗೆ  ವೇದಿಕೆ. ಮಕ್ಕಳಿಗೆ  ವಿವಿಧ  ದೇಶ…

5 years ago

ಕೃಷ್ಣಜನ್ಮಾಷ್ಟಮಿ ಶುಭಾಶಯ | ಕೃಷ್ಣನೆಂದರೆ ಪ್ರೀತಿ…..

ಅದೊಂದು ವಿಶೇಷ ಸಮಾರಂಭ.  ರಂಗು ರಂಗಿನ ಕಾರ್ಯಕ್ರಮ. ನಗುವಿನಲೆಯಲ್ಲಿ  ತುಂಬಿರುವ  ವಾತಾವರಣ . ಪುಟ್ಟ ಪುಟ್ಟ  ಕಂದಮ್ಮಗಳು.    ಬಣ್ಣ ಬಣ್ಣದ ಬಟ್ಟೆಗಳನ್ನು ಹಾಕಿ ಚೆಂದಕೆ ಆಭರಣಗಳನ್ನು…

5 years ago

#ರಕ್ಷಾಬಂಧನ ಶುಭಾಶಯ | ಜವಾಬ್ದಾರಿಯನ್ನು ‌‌‌‌‌ ನೆನಪಿಸುವ ರಕ್ಷಾಬಂಧನ

ಅಂದು ಮಗ ಅಪ್ಪನೊಂದಿಗೆ ಶಾಲೆಯಿಂದ ಮನೆಗೆ ಬರುವಾಗಲೇ ಗಡಿಗೆ ಗಾತ್ರದ ಮುಖ ಮಾಡಿಕೊಂಡು ಬಂದಿದ್ದ. ಶಾಲೆಯ ಗೇಟ್ ನಿಂದ ಮನೆಯವರೆಗೂ ಅಪ್ಪನ ಯಾವ ಪ್ರಶ್ನೆಗೂ ಉತ್ತರಿಸದೇ ಕೋಪದಲ್ಲೇ…

5 years ago
ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ. ಯಾವುದೇ ಸ್ವಾರ್ಥವಿಲ್ಲದ ,…

5 years ago
ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

ಆಕಾಶದತ್ತ ಒಮ್ಮೆಗಮನಿಸಿ ಅಚ್ಚರಿಯ ನೋಡಿ……….

ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ.  ಬೆಳದಿಂಗಳಿಲ್ಲದ ರಾತ್ರಿಯಲ್ಲಿ  ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ…

5 years ago
ರೋಗವೂ – ರೋಡೂ ಒಂದೇ ಅಲ್ಲ…. ಸ್ವಲ್ಪ ಯೋಚಿಸಿ ನೋಡಿ…!ರೋಗವೂ – ರೋಡೂ ಒಂದೇ ಅಲ್ಲ…. ಸ್ವಲ್ಪ ಯೋಚಿಸಿ ನೋಡಿ…!

ರೋಗವೂ – ರೋಡೂ ಒಂದೇ ಅಲ್ಲ…. ಸ್ವಲ್ಪ ಯೋಚಿಸಿ ನೋಡಿ…!

ಎಲ್ಲವೂ ಕೃಷಿಯೇ....! ಇಂದಿನ ದಿನಗಳಲ್ಲಿ ಯಾವುದರಿಂದ ಆದಾಯ ಪಡೆಯಲಿಕ್ಕಾಗುತ್ತದೋ  ಅದೆಲ್ಲವೂ ಕೃಷಿಯೇ ಆಗಿದೆ.....!.  ಕೃಷಿಯನ್ನು ಕೃಷಿಯೆಂದೇ ನಂಬುವವರು ಇನ್ನೂ ಅಲ್ಲೇ ಇದ್ದಾರೆ. ಯಾವಾಗ ಕೃಷಿಯನ್ನು  ವ್ಯವಹಾರದ ದೃಷ್ಟಿಯಿಂದ…

5 years ago

ಪ್ರಕೃತಿ ಮಾತ್ರವಲ್ಲ ಬದಲಾದದ್ದು ಬದುಕು ಕೂಡ…..

ಮಳೆಗಾಲದಲ್ಲಿ  ಮಳೆ ಬಾರದಿದ್ದರೆ  ಆಗುತ್ತದೆಯೇ?ಮನಸಿನಲ್ಲಿ ಮಳೆ ಪ್ರತಿ ಬಾರಿಯೂ ಆತಂಕವನ್ನೇ ಮೂಡಿಸುತ್ತಿದೆಯಲ್ಲಾ? ಎರಡು ಮೂರು ವರುಷಗಳಿಂದಲಂತೂ ಒಂದಿಲ್ಲೊಂದು ಪ್ರಕೃತಿ ವಿಕೋಪಗಳಿಗೆ ತುತ್ತಾಗುತ್ತಿದ್ದೇವೆ.   ಇನ್ನೇನು ಮಳೆ ಸುರುವಾಗುತ್ತದೆನ್ನುವಾಗಲೇ  ಮನದಲ್ಲಿ…

5 years ago
ವೈದ್ಯ ದಿನಾಚರಣೆಯ ಶುಭಾಶಯಗಳು | “ವೈದ್ಯೋ ನಾರಾಯಣೋ ಹರಿಃ” |ವೈದ್ಯ ದಿನಾಚರಣೆಯ ಶುಭಾಶಯಗಳು | “ವೈದ್ಯೋ ನಾರಾಯಣೋ ಹರಿಃ” |

ವೈದ್ಯ ದಿನಾಚರಣೆಯ ಶುಭಾಶಯಗಳು | “ವೈದ್ಯೋ ನಾರಾಯಣೋ ಹರಿಃ” |

ಆರೋಗ್ಯ ಎಲ್ಲರ ಆದ್ಯತೆ. ನಿತ್ಯ ಕಾರ್ಯಗಳು ಸುಲಲಿತವಾಗಿ ನಿರ್ವಹಣೆಯಾಗಬೇಕಾದರೆ ನಮ್ಮ ಆರೋಗ್ಯ ಚೆನ್ನಾಗಿ ಇರಬೇಕು. ಆಹಾರ, ವ್ಯಾಯಾಮ ಎಷ್ಟು ಮುಖ್ಯವೋ  ಅಷ್ಟೇ ಪ್ರಾಮುಖ್ಯತೆ  ಇರುವುದು  ಒಬ್ಬ ಒಳ್ಳೆಯ…

5 years ago