ಕಡಬದಲ್ಲಿ ಕಾಡಾನೆ ದಾಳಿ ಮುಂದುವರಿದಿದೆ. ಕಳೆದ ಕೆಲವು ಸಮಯದ ಹಿಂದೆ ಕಾಡಾನೆ ದಾಳಿ ಕಡಬದಲ್ಲಿ ಸದ್ದು ಮಾಡಿತ್ತು.
ಸುಳ್ಯ ತಾಲೂಕಿನ ವಿವಿದೆಡೆ ಅದರಲ್ಲೂ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇದೀಗ ಮತ್ತೆ ಕೊಲ್ಲಮೊಗ್ರದಲ್ಲಿ ಕಾಡಾನೆ ದಾಳಿಗೆ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಬೆಳಗ್ಗೆ ಹಾಲು…