ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ.
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ದಸರಾ ತಯಾರಿಗಳು ನಡೆಯುತ್ತಿವೆ.
ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ 28 ಜನ ಮೃತ ಪಟ್ಟಿದ್ದಾರೆ.
ಮನುಷ್ಯ ಹುಟ್ಟಿನಿಂದ ಸಾಯುವ ತನಕ ಹಾಲು ಕುಡಿದು ಶಕ್ತಿ ವೃದ್ಧಿಸಿಕೊಳ್ಳುತ್ತಾನೆ. ಹುಟ್ಟುತ್ತಾ ತಾಯಿ ಹಾಲು ಕುಡಿದರೆ ನಂತರ ಬೆಳೆಯುತ್ತಾ ದನ ಅಥವಾ ಎಮ್ಮೆ ಹಾಲು ಕುಡಿಯುವುದು ರೂಢಿ.…
ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಕೆರೆಗೆ ಬಿದ್ದಿದ್ದ ಕಾಡಾನೆಗಳನ್ನು ರಕ್ಷಣೆ ಮಾಡಲಾಗಿದೆ. ಆನೆಗಳ ಹಿಂಡು ಸ್ಥಳೀಯ ಕೃಷಿಕ ಸಂತೋಷ್ ಎನ್ನುವವರ ಕೆರೆಗೆ ಬಿದ್ದು ಮೇಲೇಳಲಾಗದೆ ಚಡಪಡಿಸುತ್ತಿತ್ತು. ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು…
ಸುಳ್ಯ ತಾಲೂಕಿನ ವಿವಿದೆಡೆ ಅದರಲ್ಲೂ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇದೀಗ ಮತ್ತೆ ಕೊಲ್ಲಮೊಗ್ರದಲ್ಲಿ ಕಾಡಾನೆ ದಾಳಿಗೆ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಬೆಳಗ್ಗೆ ಹಾಲು…
2021 ರಲ್ಲಿ ಭಾರತದಾದ್ಯಂತ ಬೇಟೆಗಾರರಿಗೆ ಸುಮಾರು 49 ಆನೆಗಳನ್ನು ಬಲಿಯಾಗಿವೆ. ಈ ಸಂಬಂಧ ಕಾನೂನು ಜಾರಿ ಸಂಸ್ಥೆಗಳು 77 ಆರೋಪಿಗಳನ್ನು ಬಂಧಿಸಿದೆ ಎಂದು ಕೇಂದ್ರ ಸರ್ಕಾರದ ಏಜೆನ್ಸಿ…
ಬೊರಾ ಎಂಬ ಆಫ್ರಿಕಾ ಆನೆ ಇತ್ತೀಚೆಗೆ ಎರಡು ಮುದ್ದಾದ ಅವಳಿ ಮರಿಗಳಿಗೆ ಜನ್ಮ ನೀಡಿರುವ ಘಟನೆಯನ್ನು ಕೀನ್ಯಾದ ವನ್ಯಜೀವಿ ಇಲಾಖೆ ಟ್ವಿಟರ್‌ನಲ್ಲಿ ವಿಡಿಯೋ ಜೊತೆಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.…
ಪೂರ್ವ ಶ್ರೀಲಂಕಾದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆನೆಗಳನ್ನು ಎಂದು ಸಂರಕ್ಷಣಾ ತಜ್ಞರು ಮತ್ತು ಪಶುವೈದ್ಯರು ಎಚ್ಚರಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಿಂದ 210 ಕಿಲೋಮೀಟರ್ ದೂರದಲ್ಲಿರುವ ಅಂಪಾರಾ ಜಿಲೆಯ ಪಲ್ಲಕ್ಕಾಡು ಗ್ರಾಮದ…
ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ಗುರುವಾರ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದೆ. ನಾಗರಹೊಳೆ ಅಭಯಾರಣ್ಯದ ದುಬಾರೆ ವನ್ಯಸಂರಕ್ಷಣೆ…