ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ ಇಲ್ಲ ಎಂದು ಕರ್ನಾಟಕ ಔಷಧ ಪ್ರಯೋಗಾಲಯ ನಿಷೇಧಿಸಿ ಆದೇಶ ಹೊರಡಿಸಿದೆ. ಎಲ್ಲ ಔಷಧ…
ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು ಎರಡು ಲಕ್ಷ ಸ್ತನ ಕ್ಯಾನ್ಸರ್ ಪ್ರಕರಣಗಳಿವೆ.
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ.
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ.
ಎಚ್‌ಎಂಪಿವಿ ವೈರಸ್ ಸೋಂಕಿನ ಬಗ್ಗೆ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಆದರೆ ಈ ವೈರಸ್ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಆದರೂ ಮುಂಜಾಗ್ರತಾ ಕ್ರಮಗಳನ್ನು…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಶ್ರೀನಿವಾಸ್ ಹೇಳಿದರು. ಸುದ್ದಿಗಾರರೊಂದಿಗೆ…
ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಆರೋಗ್ಯ ಮತ್ತು ಕುಟುಂಬ…
ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ. ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು 2014 ರಿಂದ ರಾಷ್ಟ್ರೀಯ ಕ್ಯಾನ್ಸರ್…
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಬರಾಜು ಮಾಡುವ ಅಗತ್ಯ ಔಷಧಿಗಳ ಪಟ್ಟಿಯನ್ನು 250 ರಿಂದ ಒಂದು ಸಾವಿರಕ್ಕೆ ಏರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…