ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವೇ ಪ್ರಯತ್ನ ಮಾಡಬೇಕು. ನಮ್ಮ ಶರೀರ ಎಲ್ಲ ಭಾಗಗಳಿಗೆ ಹೋಲಿಕೆ ಮಾಡಿದರೆ, ಲಿವರ್ ಕೂಡ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಲಿವರ್ ಸಮಸ್ಯೆಗಳು ಕಂಡುಬಂದಲ್ಲಿ…
ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮವಾದರೆ ಹೊಟ್ಟೆಯ ಸಂಕಷ್ಟ ಹೇಳತೀರದು. ಆಹಾರದ ವ್ಯತ್ಯಾಸವಾದರೆ ಅಜೀರ್ಣವೂ ಗ್ಯಾರಂಟಿ. ಮನೆಯಲ್ಲೂ ಊಟದ ಸಮಯ ತಪ್ಪಿ ತಿಂದರೆ ಸಾಕು ಅಜೀರ್ಣ. ಈ ಅಜೀರ್ಣಕ್ಕೆ ಏನು…
ಈಚೆಗಿನ ವರ್ಷದಲ್ಲಿ ನಮ್ಮ ಆರೋಗ್ಯ ತಪಾಸಣೆ ಪ್ರತೀ ವರ್ಷ ಕಡ್ಡಾಯ ಎನ್ನುವ ಹಂತಕ್ಕೆ ತಲುಪಿದೆ. ಹಿಂದೆಲ್ಲಾ ಈ ಸ್ಥಿತಿ ಇರಲಿಲ್ಲ. ಈಗಿನ ಈ ಪರಿಸ್ಥಿಗೆ ಕಾರಣ ನಮ್ಮ…
ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ ಹೆಚ್ಚಲಿದ್ದು, ಎಲ್ಲೂ ಕೊಳಚೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಕೋವಿಡ್ ಲಸಿಕೆಯಿಂದ ಹೃದಯಾಘಾತ ಪ್ರಕರಣಗಳು ಸಂಭವಿಸಿವೆ ಎನ್ನುವುದಕ್ಕೆ ಯಾವುದೇ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ ಇಲ್ಲ ಎಂದು ಕರ್ನಾಟಕ ಔಷಧ ಪ್ರಯೋಗಾಲಯ ನಿಷೇಧಿಸಿ ಆದೇಶ ಹೊರಡಿಸಿದೆ. ಎಲ್ಲ ಔಷಧ…
ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು ಎರಡು ಲಕ್ಷ ಸ್ತನ ಕ್ಯಾನ್ಸರ್ ಪ್ರಕರಣಗಳಿವೆ.
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ.
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ.
ಎಚ್ಎಂಪಿವಿ ವೈರಸ್ ಸೋಂಕಿನ ಬಗ್ಗೆ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಆದರೆ ಈ ವೈರಸ್ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಆದರೂ ಮುಂಜಾಗ್ರತಾ ಕ್ರಮಗಳನ್ನು…