ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ಬೀಸಲು ಆರಂಭವಾಗಿದ್ದು, ಅರಬ್ಬಿ ಸಮುದ್ರದ ಕಡೆಯಿಂದ ಸಾಗುವ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಆಗಸ್ಟ್ 4ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ತಮಿಳುನಾಡು ಮೂಲಕ ಹಾದು ಬರುವ…
ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ - ಪ್ರಭಲ ಭೂಕಂಪ ಹಾಗೂ ಸುನಾಮಿ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಬದಲಾವಣೆ ಸಾಧ್ಯತೆ ಇದೆ.
ಮಧ್ಯಪ್ರದೇಶ ಹಾಗೂ ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ತಿರುವಿಕೆಯ ಕಾರಣದಿಂದ ಈ ರಾಜ್ಯಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮಹಾರಾಷ್ಟ್ರ ಕಡೆಯಿಂದ ಕರ್ನಾಟಕದ ಉತ್ತರ ಒಳನಾಡು ಭಾಗಗಳಿಗೆ ಹರಿದು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಜುಲೈ 31ರ…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ. ಸತತ ಮಳೆಯ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ವ್ಯಾಪಿಸಿದ್ದು, ಮಧ್ಯಮ ಸ್ತರದಲ್ಲಿ ಮುಂಗಾರು ಬಹಳ ಪ್ರಭಲವಾಗಿರುವುದರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ…
ಬಾಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ದೀರ್ಘ ಅವಧಿಯ ಸಾಮಾನ್ಯ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆಯ ಪ್ರಮಾಣವೂ…
ಬಂಗಾಳಕೂಲ್ಲಿಯಲ್ಲಿ ಉಂಟಾಗಿರುವ ತಿರುವಿಕೆಯು ಕ್ಷೀಣಿಸುವ ಲಕ್ಷಣಗಳಿವೆ.