ಇಂದಿನ ಹವಾಮಾನ

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಕೇರಳ ಮತ್ತು ಮಾಹೆ,…

2 months ago
ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

2 months ago
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |

ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |

ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಎ.7 ರಿಂದ ಕಡಿಮೆಯಾಗುವ ಲಕ್ಷಣವಿದೆ.

2 months ago
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ ತಂಪೆರೆದಿದೆ. ಬನಶಂಕರಿ, ವಿಧಾನಸೌಧ, ಕೆ.ಆರ್. ಸರ್ಕಲ್ ಸೇರಿದಂತೆ ಹಲವು ಕಡೆ ಸುರಿದ ಮಳೆಗೆ…

2 months ago
ಹವಾಮಾನ ವರದಿ | 03-04-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಎ.4 ರಿಂದ ಮಳೆ ಪ್ರಮಾಣ ಕಡಿಮೆಹವಾಮಾನ ವರದಿ | 03-04-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಎ.4 ರಿಂದ ಮಳೆ ಪ್ರಮಾಣ ಕಡಿಮೆ

ಹವಾಮಾನ ವರದಿ | 03-04-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಎ.4 ರಿಂದ ಮಳೆ ಪ್ರಮಾಣ ಕಡಿಮೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.

2 months ago
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |

ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |

ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

2 months ago
ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡಿನ ಬಹುತೇಕ ಭಾಗಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ…

2 months ago
ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |

ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |

ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. ನಂತರ ಮಲೆನಾಡಿನ ಬಹುತೇಕ ಭಾಗಗಳಲ್ಲಿ…

2 months ago
ಹವಾಮಾನ ವರದಿ | 28-03-2025 | ಕೆಲವು ಕಡೆ ಇಂದೂ ಮಳೆ | ಎ.2 ರಿಂದ ಮುಂಗಾರು ಪೂರ್ವ ಮಳೆಯ ಲಕ್ಷಣ |ಹವಾಮಾನ ವರದಿ | 28-03-2025 | ಕೆಲವು ಕಡೆ ಇಂದೂ ಮಳೆ | ಎ.2 ರಿಂದ ಮುಂಗಾರು ಪೂರ್ವ ಮಳೆಯ ಲಕ್ಷಣ |

ಹವಾಮಾನ ವರದಿ | 28-03-2025 | ಕೆಲವು ಕಡೆ ಇಂದೂ ಮಳೆ | ಎ.2 ರಿಂದ ಮುಂಗಾರು ಪೂರ್ವ ಮಳೆಯ ಲಕ್ಷಣ |

ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯು ಆರಂಭವಾಗುವ ಲಕ್ಷಣಗಳಿವೆ.

2 months ago
ಹವಾಮಾನ ವರದಿ | 27-03-2025 | ಕೆಲವು ಕಡೆ ಗುಡುಗು ಸಹಿತ ಮಳೆ | ಎ.3 ರಿಂದ ಮತ್ತೆ ಮಳೆ ಸಾಧ್ಯತೆ |ಹವಾಮಾನ ವರದಿ | 27-03-2025 | ಕೆಲವು ಕಡೆ ಗುಡುಗು ಸಹಿತ ಮಳೆ | ಎ.3 ರಿಂದ ಮತ್ತೆ ಮಳೆ ಸಾಧ್ಯತೆ |

ಹವಾಮಾನ ವರದಿ | 27-03-2025 | ಕೆಲವು ಕಡೆ ಗುಡುಗು ಸಹಿತ ಮಳೆ | ಎ.3 ರಿಂದ ಮತ್ತೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಒಂದೆರಡು ಕಡೆ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ…

2 months ago