Advertisement

ಇಂದಿನ ಹವಾಮಾನ

ಹವಾಮಾನ ವರದಿ | 13.09.2025 | ಇಂದು ಎಲ್ಲೆಲ್ಲಿ ಮಳೆಯಾಗಲಿದೆ…?

14.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ದಿನದ ಹೆಚ್ಚಿನ ಅವಧಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ.…

3 months ago

ಹವಾಮಾನ ವರದಿ | 12-09-2025 | ಮುಂದಿನ ವಾರ ಮಳೆ ಇದೆ… ಎಲ್ಲೆಲ್ಲಿ ಮಳೆ ಇರಬಹುದು..?

ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಸುಮಾರು ಸೆಪ್ಟೆಂಬರ್ 15ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಗೆ ತಲಪುವ ನಿರೀಕ್ಷೆಯಿದೆ.

3 months ago

ಹವಾಮಾನ ವರದಿ | 11-09-2025 | ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಎಲ್ಲಿ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ರಾಜ್ಯದ ಉತ್ತರ ಒಳನಾಡು, ಮಹಾರಾಷ್ಟ್ರ ಮೂಲಕ ಸಾಗಿ ಸೆಪ್ಟೆಂಬರ್ 15ರಂದು ಮಹಾರಾಷ್ಟ್ರ ಕರಾವಳಿ ಮೂಲಕ ಅರಬ್ಬಿ ಸಮುದ್ರ ಸೇರುವ…

3 months ago

ಹವಾಮಾನ ವರದಿ | 10-09-2025 | ಸದ್ಯ ಬಿಸಿಲು-ಮೋಡ-ಮಳೆ | ಮುಂದೆ ಮಳೆ ಇದೆ.. ಯಾವಾಗ…?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸುಮಾರು ಸೆಪ್ಟೆಂಬರ್ 15 ರಂದು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರಮೂಲಕ ಸಾಗಿ ಮಹಾರಾಷ್ಟ್ರದ ರತ್ನಗಿರಿ, ಮುಂಬೈ ಮಧ್ಯ ಅರಬ್ಬಿ…

3 months ago

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಶೇ.4 ರಷ್ಟು ಹೆಚ್ಚು ಮಳೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ  ಶೇಕಡ 4 ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆಯ ಮಳೆ 723…

3 months ago

ಹವಾಮಾನ ವರದಿ | 08-09-2025 | ಸೆ.9 ರಿಂದ ಕೆಲವು ಕಡೆ ಮಳೆ…, ಎಲ್ಲೆಲ್ಲಿ ಮಳೆ ಸಾಧ್ಯತೆ…?

ಗುಜರಾತ್ ಗೆ ತಲಪಿರುವ ವಾಯುಭಾರ ಕುಸಿತವು ನಾಳೆ ಪಾಕಿಸ್ತಾನ ಗಡಿ ದಾಟಲಿದೆ ಮತ್ತು ಶಿಥಿಲಗೊಳ್ಳುವ ಲಕ್ಷಣಗಳಿವೆ. ಸೆಪ್ಟೆಂಬರ್ 13ರಂದು ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ…

3 months ago

ಹವಾಮಾನ ವರದಿ | 05-09-2025 | ಮಳೆ ಸಾಕು.. ಎನ್ನುವವರು ಸೆ.12 ರವರೆಗೆ ಕಾಯಬೇಕು..!

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಸ್ಸಾ ಮೂಲಕ ಪ್ರವೇಶಿಸಿ ಮಧ್ಯಪ್ರದೇಶ, ರಾಜಸ್ತಾನ ಮೂಲಕ ಇವತ್ತು ಗುಜರಾತ್ ಪ್ರವೇಶಿಸಲಿದೆ. ಇವತ್ತು ಮಹಾರಾಷ್ಟ್ರದ ಮುಂಬೈ ಸುತ್ತಮುತ್ತ ಹಾಗೂ ಉತ್ತರ ಗುಜರಾತ್ ನ…

3 months ago

ಹವಾಮಾನ ವರದಿ | 03-09-2025 | ಕರಾವಳಿ ಜಿಲ್ಲೆಯಲ್ಲಿ ಅನಿರೀಕ್ಷಿತ ಹವಾಮಾನ ಬದಲಾವಣೆ

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿ ತಲಪಿರುವ ವಾಯುಭಾರ ಕುಸಿತವು, ಸೆಪ್ಟೆಂಬರ್ 5ರ ಸುಮಾರಿಗೆ ಉತ್ತರ ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ.

4 months ago

ಹವಾಮಾನ ವರದಿ | 01-09-2025 | ಕರಾವಳಿ ಜಿಲ್ಲೆಗಳಲ್ಲಿ ಸೆ.7 , ಉಳಿದ ಕಡೆ ಸೆ.5 ರವರೆಗೆ ಮಳೆ

ಬಂಗಾಳಕೊಲ್ಲಿಯ ಥೈಲ್ಯಾಂಡ್ ಉತ್ತರ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸಿ ಸೆಪ್ಟೆಂಬರ್ 2 ರಂದು ಪಶ್ಚಿಮ ಬಂಗಾಳ ಅಥವಾ ಒಡಿಸ್ಸಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ.…

4 months ago

ಹವಾಮಾನ ವರದಿ | 30-08-2025 | ಸೆ.2 ರಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ..! ಕಾರಣ ಏನು..?

ಸೆಪ್ಟೆಂಬರ್ 2 ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 6ರಂದು ಮಹಾರಾಷ್ಟ್ರ, ಗುಜರಾತ್ ತಲಪುವ ನಿರೀಕ್ಷೆಯಿದೆ.

4 months ago