ರಾಜ್ಯದ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಹಿಂಗಾರು ಚುರುಕಾಗುತ್ತಿದೆ, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ.
ಅಕ್ಟೊಬರ್ 18 ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಸಾಧ್ಯತೆ ಹೆಚ್ಚಿದೆ. ಅಕ್ಟೊಬರ್ 20 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ…