ಇಂದು ಮಳೆ

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ ಸಾಮಾನ್ಯ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ರಾಜ್ಯದ ಕರಾವಳಿ ಮತ್ತು ಮಲೆನಾಡು…

2 days ago
ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

6 days ago
ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ ಮಳೆ ಹಾಗೂ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ…

6 days ago
ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು ಕಾಣುತ್ತಿಲ್ಲ. ಈಗಿನಂತೆ ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.

7 days ago
ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?

ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?

ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ…

2 weeks ago
ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?

ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?

ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವುದು ಕಡಿಮೆಯಾಗುತ್ತಿದೆ.

2 weeks ago
ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ ಜಿಲ್ಲೆಗಳಲ್ಲಿ ಕಳೆದ 12 ಗಂಟೆಗಳಿಂದ ಭಾರೀ  ಮಳೆಯಾಗುತ್ತಿದೆ.

2 weeks ago
ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |

ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |

ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ ಮಳೆ ಇರಲಿದೆ. ಜುಲೈ 2 ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ…

2 weeks ago
ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

3 weeks ago
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?

ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?

ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

3 weeks ago