ಜೂನ್ 21,22ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ತನ್ನ ನೈಜ ವೈಭವವನ್ನು ತೋರಲಿದೆ. ಜೂನ್ 28ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ.
ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ಜೂನ್ 22ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹೆಚ್ಚಿನ ಕಡೆ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ…
ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಜೂನ್ 15ರಂದು ಸಹ ರಾಜ್ಯದಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮತ್ತೆರಡು ದಿನಗಳಲ್ಲಿ…
ಜೂನ್ 14ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಜೂನ್ 16ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.
ಜೂನ್ 11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜೂನ್ 12ರಿಂದ ದಕ್ಷಿಣ ಕರ್ನಾಟಕದ ಅಲ್ಲಲ್ಲಿ…
ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.…
ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದ್ದಂತಯೇ ಮುಂಗಾರು ಸ್ವಲ್ಪ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.