ಆಫ್ರಿಕಾದ(Africa) ಸುಡಾನ್(Sudan) ನಿಂದ ಮನಕಲಕುವ ಸುದ್ದಿ ಪ್ರಸಾರವಾಗುತ್ತಿದೆ. ಅಲ್ಲಿನ ಆಂತರಿಕ ಯುದ್ಧದಿಂದಾಗಿ(war) ಸೂಡಾನ್ ಕೇವಲ ರಕ್ತಸಿಕ್ತವಾಗಿ ಮಾತ್ರವಲ್ಲ ಅತ್ಯಂತ ಅಮಾನವೀಯವಾಗಿ, ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆಗಳು…
ಕೊನೆಗೂ ಕೆಲ ಅಮಾಯಕರ ಜೀವ ಉಳಿದಿದೆ. ತಮ್ಮದಲ್ಲ ತಪ್ಪಿಗೆ ಕಳೆದ ಅನೇಕ ದಿನಗಳಿಂದ ನರಕದಲ್ಲಿದ್ದ ಕೆಲ ನಾಗರೀಕರನ್ನು ಹಮಾಸ್ ಬಿಡುಗಡೆಗೊಳಿಸಿದೆ. ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ…
ಇಸ್ರೇಲ್(Israel) ಮತ್ತು ಪ್ಯಾಲೆಸ್ತೀನ್(Palestine) ನಡುವೆ 45 ದಿನಗಳಿಂದ ಯುದ್ಧ ನಡೆಯುತ್ತಿದ್ದು, ಹಮಾಸ್(Hamas)ಅಧಿಕಾರಿಗಳು ಇಸ್ರೇಲ್‌ನೊಂದಿಗೆ ಯುದ್ಧ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ. ಯುದ್ಧದ ಬಗ್ಗೆ…
ಟರ್ಕಿಯಿಂದ ಭಾರತಕ್ಕೆ ಬರುತ್ತಿದ್ದ 'ಗ್ಯಾಲಕ್ಸಿ ಲೀಡರ್' ಹೆಸರಿನ ಸರಕು ಸಾಗಣೆ ಹಡಗನ್ನು ಎಮೆನ್ ದೇಶದ ಹೌತಿ ಬಂಡುಕೋರರು ಇತ್ತೀಚೆಗೆ ಅಪಹರಿಸಿದ್ದರು.
ದಿನಕ್ಕೆ 4 ಗಂಟೆ ಕದನ ವಿರಾಮವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿರುವುದಾಗಿ ವರದಿಯಾಗಿದೆ.
ಅಕ್ಟೋಬರ್ 7 ರಂದು ಹಮಾಸ್ ನೇತೃತ್ವದ ಹಿಂಸಾಚಾರದ ನಂತರ ತಮ್ಮ ಪರವಾನಗಿಗಳನ್ನು ಕಳೆದುಕೊಂಡ ಪ್ಯಾಲೆಸ್ತೀನ್ ಕಾರ್ಮಿಕರ ಬದಲಿಗೆ ಭಾರತದಿಂದ ಒಂದು ಲಕ್ಷ ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್ ಸಿದ್ಧತೆ…
ಇಸ್ರೇಲ್‌ನಿಂದ ಗಾಝಾದ ಮೇಲೆ ಸತತ ದಾಳಿಗಳಾಗುತ್ತಿದೆ. ಅಲ್ಲಿನ ಜನರ ಬದುಕು ಮೂರಾಬಟ್ಟೆಯಾಗಿದೆ. ಈಗ ಅಲ್ಲಿ ವಿಶ್ವಸಂಸ್ಥೆ ಶೇಖರಿಸಿಟ್ಟಿದ್ದ ಅರೆಬಿಕ್ ಬ್ರೆಡ್‌ನ ಕೇವಲ ಎರಡು ತುಂಡುಗಳನ್ನು ತಿಂದು ಜನ…
ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Israel) ನಡೆಸಿದ ವೈಮಾನಿಕ ದಾಳಿಯಿಂದ (Air Strike) ಕನಿಷ್ಠ 195 ಪ್ಯಾಲೆಸ್ತೀನ್‍ನ (Palestine)…
ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಶುಕ್ರವಾರದವರೆಗೆ 22ಪತ್ರಕರ್ತರು ಮೃತಪಟ್ಟಿದ್ದಾರೆ. ಅದರಲ್ಲಿ 18 ಮಂದಿ ಪ್ಯಾಲೆಸ್ತೀನ್, ಮೂವರು ಇಸ್ರೇಲಿ ಮತ್ತು ಒಬ್ಬ ಲೆಬನಾನಿನವರು ಎಂದು ಪತ್ರಕರ್ತರ ಸಮಿತಿ ವರದಿ ಮಾಡಿದೆ.
ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ.