ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಭಾರೀ ಮಳೆಯ ಹಿನ್ನೆಲೆ ಸಾರ್ವಜನಿಕರು ಹಾಗೂ ವಾಹನ ಸವಾರರು ಅಗತ್ಯವಿಲ್ಲದ ಪ್ರಯಾಣವನ್ನು ತಪ್ಪಿಸಿ…
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು ಭಾಗವಹಿಸಿದ್ದು, 24 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಆಟಗಾರರು…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿದರೆ ಕೃಷಿ…
ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಟ ಮಾಡುವ ರೈತರಿಗೆ ತೊಂದರೆ ಕೊಡಬಾರದು ಎಂದು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ ಸಂಘರ್ಷ ಗ್ರಾಮೀಣ ಆರ್ಥಿಕತೆ, ರೈತರ ಬದುಕು ಮತ್ತು ಮಾನಸಿಕ ಆರೋಗ್ಯಕ್ಕೆ ಭೀತಿ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30 ಸೆಂಟಿಮೀಟರ್, ಭಾಗಮಂಡಲದಲ್ಲಿ11 ಸೆಂಟಿಮೀಟರ್ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಇದೇ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17 ರಂದು ದ ಕ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ…
ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು ಸಮುದ್ರಗಳ ಸಮ್ಮಿಲನವಾಗಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು…
ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ.ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದ್ದು, ವಿಟ್ಲ-ಪಿಂಡಿ…