ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್‍ಪೋರ್ಟಲ್‍ನ್ನು ಅನಾವರಣಗೊಳಿಸಲಾಗಿದೆ. ಈ ವೆಬ್ ಪೋರ್ಟಲ್‍ನಲ್ಲಿ ಪ್ರತಿಷ್ಠಿತ…
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ನಲ್ಲಿ…
ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ…
ಮಂಗಳೂರು ನಗರದ ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ.29ರ ಶನಿವಾರ ಬೆಳಿಗ್ಗೆ 10 ರಿಂದ 1.30ರವರೆಗೆ ವಿವಿಧ ಖಾಸಗಿ ಕಂಪೆನಿಗಳಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ಅವತಾರ್…
ಮಂಗಳೂರು ಬಿ ಗ್ರೂಪ್ ಮತ್ತು ಸಿ ಗ್ರೂಪ್ ಅಧಿಕಾರಿಗಳಿಗೆ, ಕಸ್ಟಮ್ಸ್, ಆದಾಯ ತೆರಿಗೆ, ಸಿಬಿಐ, ಇಡಿ, ಜಿಎಸ್ಟಿ ಇತ್ಯಾದಿ ಉದ್ಯೋಗಗಳಿಗಾಗಿ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗೆ ಅರ್ಜಿ…
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಸಪ್ಟೆಂಬರ್ನಿಂದ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸರು 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ…
ಬೆಂಗಳೂರು ಜಲಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್ -ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ( SDA Recruitment 2022) ಆರಂಭಿಸಲಾಗಿದೆ. ಒಟ್ಟು 155 ಪರಿಶಿಷ್ಟ…
ರೈಟ್ ಟು ಲಿವ್ (Right to Live) ಸಂಸ್ಥೆಯ ವತಿಯಿಂದ ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಆಧಾರಿತ ಉಚಿತ ಕಂಪ್ಯೂಟರ್ ಮತ್ತು ಜೀವನ ಕೌಶಲ್ಯಗಳ…
ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 26 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ…
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ(ಕೆಎಸ್ಡಿಸಿ) ಉದಯೋನ್ಮುಖ ಯೋಜನೆಯಾದ ಅಂತರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕದ ಮುಖಾಂತರ ವಿದೇಶಗಳಲ್ಲಿ ಉದ್ಯೋಗಾವಕಾಶಗಳಿದ್ದು, ಆಸಕ್ತರು ಇದರ ಸದುಪಯೋಗ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ದುಬೈ: ಟೈಲ್ಸ್ ಮೇಸನ್ಸ್…