ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು, ಎಲೆಚುಕ್ಕೆ ರೋಗದಿಂದ ರಾಜ್ಯದಲ್ಲಿ 88,559 ಹೆಕ್ಟೇರ್ ತೋಟ ಹಾನಿಗೊಳಗಾಗಿದೆ. ರಾಸಾಯನಿಕ ಸಿಂಪಡಣೆಯಿಂದ ಜೇನು…