ಉಜಿರೆ: ವೈದ್ಯರು ಮಾನವೀಯತೆಯೊಂದಿಗೆ ಹಾಗೂ ನಗುಮುಖದಿಂದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ…