ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ದೇವಸ್ಯದಲ್ಲಿ ನಡೆಯಿತು. ಹರಕೆಯ ಈ ಒತ್ತೆಕೋಲದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿ ಶ್ರೀ ದೈವದ ಅಪೂರ್ವ ಸೇವೆಯನ್ನು…