ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಳಿಸುವ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ‘ಅನ್ನ ಸೇವೆ’ ಮೊಬೈಲ್ ಆ್ಯಪ್ ಅಥವಾ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದು.