ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ 9.01ಕ್ಕೆ 3.0 ತೀವ್ರತೆಯ ಭೂಕಂಪ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ಸುಮಾರು 10 ಕಿ.ಮೀ.…