ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು…
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ್ ಹೆಚ್.ಡಿ ತಮ್ಮಯ್ಯ ಹೇಳಿದ್ದಾರೆ.…
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…
ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ…
ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.…
ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.
ಕಾಡಾನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕು ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಕಾಡಾನೆ ಹಾವಳಿ ವಿಪರೀತವಾಗಿದೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಕಾಡಾನೆ ಕಾಟ ಹೆಚ್ಚಾಗಿದೆ. ಸೋಮವಾರ ಮುಂಜಾನೆ ಇಬ್ಬರು ಮೃತಪಟ್ಟರೆ,…
ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು…