ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅತ್ಯಂತ ಗಮನ ಸೆಳೆಯುವ ಪೀರ್ ಪಂಜಾಲ್ ಪರ್ವತಶ್ರೇಣಿಯಲ್ಲಿ ಕಡಿದಾದ ಬಂಡೆಗಳ ಮೇಲೆ ಒಂದೊಂದು ಕಲ್ಲಿನ ಅಂಚಿನಿಂದ ಇನ್ನೊಂದಕ್ಕೆ ಜಿಗಿಯುತ್ತಾ ಸಂಚರಿಸುವ ಪ್ರಾಣಿ ಕಾಶ್ಮೀರ್…