ಕಾನೂನು

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.  ಚಿತ್ರದುರ್ಗದಲ್ಲಿ ವೈವಾಹಿಕ ಜೀವನ ಅಂತ್ಯಕ್ಕೆ ಅರ್ಜಿ ಹಾಕಿದ್ದ ಎಂಟು ಜೊಡಿಗಳು ಒಂದಾಗಿವೆ.  ಬಳ್ಳಾರಿ ಹಾಗೂ…

4 months ago
ಇನ್ನು ಇರಲ್ಲ ಓಬಿರಾಯನ ಕಾಲದ ಬ್ರಿಟಿಷ್ ಕಾಲದ ಕ್ರಿಮಿನಲ್‌ ಕಾನೂನು :‌ ಇಂದಿನಿಂದ 3 ದೇಶಿ ಕಾನೂನು ಜಾರಿ : ಎಸ್‌ಎಂಎಸ್‌, ವಾಟ್ಸಪ್‌ ಮೂಲಕವೂ ಸಮನ್ಸ್‌ಇನ್ನು ಇರಲ್ಲ ಓಬಿರಾಯನ ಕಾಲದ ಬ್ರಿಟಿಷ್ ಕಾಲದ ಕ್ರಿಮಿನಲ್‌ ಕಾನೂನು :‌ ಇಂದಿನಿಂದ 3 ದೇಶಿ ಕಾನೂನು ಜಾರಿ : ಎಸ್‌ಎಂಎಸ್‌, ವಾಟ್ಸಪ್‌ ಮೂಲಕವೂ ಸಮನ್ಸ್‌

ಇನ್ನು ಇರಲ್ಲ ಓಬಿರಾಯನ ಕಾಲದ ಬ್ರಿಟಿಷ್ ಕಾಲದ ಕ್ರಿಮಿನಲ್‌ ಕಾನೂನು :‌ ಇಂದಿನಿಂದ 3 ದೇಶಿ ಕಾನೂನು ಜಾರಿ : ಎಸ್‌ಎಂಎಸ್‌, ವಾಟ್ಸಪ್‌ ಮೂಲಕವೂ ಸಮನ್ಸ್‌

ನ್ಯಾಯ(Justice) ಅನ್ನೋದು ಬಡವ ಬಗ್ಗರನ್ನದೆ ಸಮಾನವಾಗಿ ಎಲ್ಲರಿಗೂ ಸಿಗಬೇಕು. ಹಾಗೂ ನ್ಯಾಯ ಆದಷ್ಟು ಬೇಗ ಸಿಕ್ಕರೆ ಅದಕ್ಕೊಂದು ಬೆಲೆ. ಆದರೆ ಈಗಿರುವ ಕಾನೂನುಗಳು ಬ್ರಿಟಿಷರ(British Law) ಕಾಲದ್ದಾಗಿದ್ದು,…

1 year ago
ಪರಿಸರ ಸಂರಕ್ಷಣೆಗೆ ಕಾಯಿದೆ ತಿದ್ದುಪಡಿಗೆ ಚಿಂತನೆ | ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ..! | ಅರಣ್ಯ ಸಚಿವರುಪರಿಸರ ಸಂರಕ್ಷಣೆಗೆ ಕಾಯಿದೆ ತಿದ್ದುಪಡಿಗೆ ಚಿಂತನೆ | ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ..! | ಅರಣ್ಯ ಸಚಿವರು

ಪರಿಸರ ಸಂರಕ್ಷಣೆಗೆ ಕಾಯಿದೆ ತಿದ್ದುಪಡಿಗೆ ಚಿಂತನೆ | ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ..! | ಅರಣ್ಯ ಸಚಿವರು

ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

1 year ago
ವನ್ಯ ಜೀವಿಗಳಿಗೆ ಸಂಬಂಧ ಪಟ್ಟ ವಸ್ತುಗಳು ಮನೆಯಲ್ಲಿ ಇಟ್ಟುಕೊಳ್ಳುವ ಬಗ್ಗೆ ಸರ್ಕಾರ ಬೇಗ ಕಾನೂನು ರೂಪಿಸಲಿ | ಶಾಸಕ ಬಿ.ಸುರೇಶ್ ಗೌಡವನ್ಯ ಜೀವಿಗಳಿಗೆ ಸಂಬಂಧ ಪಟ್ಟ ವಸ್ತುಗಳು ಮನೆಯಲ್ಲಿ ಇಟ್ಟುಕೊಳ್ಳುವ ಬಗ್ಗೆ ಸರ್ಕಾರ ಬೇಗ ಕಾನೂನು ರೂಪಿಸಲಿ | ಶಾಸಕ ಬಿ.ಸುರೇಶ್ ಗೌಡ

ವನ್ಯ ಜೀವಿಗಳಿಗೆ ಸಂಬಂಧ ಪಟ್ಟ ವಸ್ತುಗಳು ಮನೆಯಲ್ಲಿ ಇಟ್ಟುಕೊಳ್ಳುವ ಬಗ್ಗೆ ಸರ್ಕಾರ ಬೇಗ ಕಾನೂನು ರೂಪಿಸಲಿ | ಶಾಸಕ ಬಿ.ಸುರೇಶ್ ಗೌಡ

ರಾಜ್ಯದಲ್ಲಿ(state) ಅನೇಕರು ಪೂರ್ವಜರ(ancestors) ಕಾಲದಿಂದಲೂ ಕೂಡ ಕೆಲವು ಮನೆಗಳಲ್ಲಿ ಇಂದಿಗೂ ಜಿಂಕೆ ಕೊಂಬು, ಕಾಡುಕೋಣದ ಕೊಂಬು ಮತ್ತಿತರ ವನ್ಯಜೀವಿಗಳ ಪರಿಕರಗಳನ್ನು(deer antlers, wild antler horns )…

2 years ago
ತನ್ನ ಕೆಲಸ ಮುಗಿಸಿ ಭೂಮಿಗೆ ಹಿಂತಿರುಗಿದ ಚಂದ್ರಯಾನ-3 ರಾಕೆಟ್ ಅವಶೇಷ | ಅಂತಾರಾಷ್ಟ್ರೀಯ ಕಾನೂನಿನಂತೆ ನಡೆದುಕೊಂಡ ಭಾರತ |ತನ್ನ ಕೆಲಸ ಮುಗಿಸಿ ಭೂಮಿಗೆ ಹಿಂತಿರುಗಿದ ಚಂದ್ರಯಾನ-3 ರಾಕೆಟ್ ಅವಶೇಷ | ಅಂತಾರಾಷ್ಟ್ರೀಯ ಕಾನೂನಿನಂತೆ ನಡೆದುಕೊಂಡ ಭಾರತ |

ತನ್ನ ಕೆಲಸ ಮುಗಿಸಿ ಭೂಮಿಗೆ ಹಿಂತಿರುಗಿದ ಚಂದ್ರಯಾನ-3 ರಾಕೆಟ್ ಅವಶೇಷ | ಅಂತಾರಾಷ್ಟ್ರೀಯ ಕಾನೂನಿನಂತೆ ನಡೆದುಕೊಂಡ ಭಾರತ |

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ ನೌಕೆಯನ್ನು ಹೊತ್ತ ಎಲ್‌ಎಂವಿ ರಾಕೆಟ್ ಯಶಸ್ವಿಯಾಗಿ ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ನಂತರ ನೌಕೆಯನ್ನು ಅಂತಿಮ ಹಂತಕ್ಕೆ ಕೊಂಡುಹೋಗಿದ್ದ ರಾಕೆಟ್‌ನ ಮುಂಭಾಗ…

2 years ago
ಬೈಕ್‌ ಸವಾರರೇ ಎಚ್ಚರ | ಹೆಲ್ಮೆಟ್ ಸ್ಟ್ರಿಪ್ ಧರಿಸದಿದ್ದರೆ ಬೀಳಲಿದೆ 2000 ರೂ. ದಂಡ…! |ಬೈಕ್‌ ಸವಾರರೇ ಎಚ್ಚರ | ಹೆಲ್ಮೆಟ್ ಸ್ಟ್ರಿಪ್ ಧರಿಸದಿದ್ದರೆ ಬೀಳಲಿದೆ 2000 ರೂ. ದಂಡ…! |

ಬೈಕ್‌ ಸವಾರರೇ ಎಚ್ಚರ | ಹೆಲ್ಮೆಟ್ ಸ್ಟ್ರಿಪ್ ಧರಿಸದಿದ್ದರೆ ಬೀಳಲಿದೆ 2000 ರೂ. ದಂಡ…! |

 ಹೊಸ ಸಂಚಾರ ನಿಯಮಗಳ ಪ್ರಕಾರ, ಹೆಲ್ಮೆಟ್ ಧರಿಸಿದ್ದರೂ ಸಹ, ಸರಿಯಾಗಿ ಧರಿಸದಿದ್ದರೆ 2000 ರೂ.ಗಳ ವರೆಗೆ ದಂಡ ವಿಧಿಸಲು ಅವಕಾಶ ಇದೆ. ಮೋಟಾರು ವಾಹನ ಕಾಯ್ದೆಯ ಪ್ರಕಾರ, ನೀವು…

3 years ago