ನನ್ನ ಕೃಷಿ ಯಶಸ್ಸಿನ ಮೂಲ ನೀರು. ನೀರಿನ ಬಳಕೆ ಸರಿಯಾಗಿ ಮಾಡಿರುವುದರಿಂದ ಇಂದು ಕಾಳುಮೆಣಸು ಹಾಗೂ ಇತರ ಕೃಷಿಯಲ್ಲಿ 40 ಡಿಗ್ರಿ ತಾಪಮಾನದಲ್ಲೂ ಇಳುವರಿ ಪಡೆಯಲು ಸಾಧ್ಯವಾಗಿದೆ.
ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಡಿಕೆ ಮೇಲಿನ ಜಿಎಸ್ಟಿ ದರಗಳನ್ನು ಕಡಿತಗೊಳಿಸುವಂತೆ ಮನವಿ ಮಾಡಿದರು, ಅಕ್ರಮ ಆಮದುಗಳನ್ನು ನಿಲ್ಲಿಸಲು…
ರಬ್ಬರ್ ಹಾಗೂ ಕಾಳುಮೆಣಸು ಧಾರಣೆ ಈಗ ಏರಿಕೆಯ ಹಾದಿಯಲ್ಲಿದೆ. ರಬ್ಬರ್ ಧಾರಣೆ 200 ರೂಪಾಯಿ ತಲಪಿದೆ. ಕಾಳುಮೆಣಸು ಧಾರಣೆ ಕೂಡಾ ಏರಿಕೆಯಾಗುತ್ತಿದ್ದು 700 ರೂಪಾಯಿ ತಲುಪುವ ನಿರೀಕ್ಷೆ…
ಕಾಳುಮೆಣಸು ಧಾರಣೆ ಏರಿಕೆಯಾಗುತ್ತಿದೆ. ಸದ್ಯ 650 ರೂಪಾಯಿ ಆಸುಪಾಸಿನಲ್ಲಿದ್ದು, ಈ ಹಿಂದಿನ ದಾಖಲೆಯ ಧಾರಣೆಯತ್ತ ಸಾಗುತ್ತಿದೆ.
ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಾಗಾರ.
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.
ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಹರಿಸಿದರೆ, ಕೃಷಿಕರಿಗೆ ಯಶಸ್ಸು ಇರುವುದು ಖಚಿತ. ಬೆಲೆ ಇರುವ ಕೃಷಿಯತ್ತ ವಾಲುವ ಬದಲಾಗಿ ಬೆಲೆ ಉಳಿಸಿಕೊಳ್ಳುವ ಕೃಷಿಯತ್ತ ರೈತರು ಆಸಕ್ತರಾಗಬೇಕು ಎಂದು ಐಸಿಎಆರ್…
ಅಡಿಕೆ ಬೆಳೆಯ ರೋಗ, ಧಾರಣೆ, ಮಾರುಕಟ್ಟೆಯ ಬಗ್ಗೆ ಚರ್ಚೆಯಾಗುತ್ತಿರುವಾಗಲೇ ಸದ್ದಿಲ್ಲದೆ ಕಾಳುಮೆಣಸು ಕೃಷಿಯಲ್ಲಿ ವಿಶೇಷ ಪ್ರಯತ್ನ ಮಾಡುತ್ತಿರುವ ಕೃಷಿಕ ಕರುಣಾಕರ ಅವರ ಕೃಷಿ ಸಾಧನೆಯ ಪರಿಚಯ ಇಲ್ಲಿದೆ...
ವರ್ಷದಿಂದ ವರ್ಷಕ್ಕೆ ಭೂ ತಾಪಮಾನ ಏರಿಕೆಯಾಗುತ್ತಿದೆ, ಇದರ ಮೊದಲ ದುಷ್ಪರಿಣಾಮಗಳನ್ನು ಎದುರಿಸುವವರು ಇಲ್ಲಿರುವ ಬಡವರು, ಕೂಲಿ ಕಾರ್ಮಿಕರು ಮತ್ತು ಸಣ್ಣ ಹಿಡುವಳಿದಾರರು. ಈ ಬಗ್ಗೆ ನಾಗರಾಜ ಕೂವೆ…
ಕಾಳುಮೆಣಸು ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಮಾರುಕಟ್ಟೆಯಲ್ಲಿ ಕಾಳುಮೆಣಸಿಗೆ ಮತ್ತೆ ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಧಾರಣೆಯೂ ಏರಿಕೆಯ ಹಾದಿಯಲ್ಲಿದೆ.