ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ ಹವಾಮಾನದಲ್ಲಿ ರೋಗ ಉಲ್ಭಣವಾಗುತ್ತದೆ, ರೋಗ ಬರುವ ಸಾಧ್ಯತೆ ಇದೆ ಎನ್ನುವ ರೋಗ ಮಾಹಿತಿ…