ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ ಎಂದು ಚಂದ್ರಬಾಬು ನಾಯ್ಡು ಎಚ್ಚರಿಸಿದ್ದಾರೆ. ಈ ಸಮಸ್ಯೆಗೆ ನೈಸರ್ಗಿಕ ಕೃಷಿಯೇ ಶಾಶ್ವತ ಪರಿಹಾರ…