ಕುಡಿಯುವ ನೀರು

ನೀರು ಯಾವಾಗ ಕುಡಿಯಬೇಕು…? ನೀರು ಕುಡಿಯಲು ಸರಿಯಾದ ಸಮಯಗಳು ಮತ್ತು ಅದರ ಪ್ರಯೋಜನಗಳೇನು..?ನೀರು ಯಾವಾಗ ಕುಡಿಯಬೇಕು…? ನೀರು ಕುಡಿಯಲು ಸರಿಯಾದ ಸಮಯಗಳು ಮತ್ತು ಅದರ ಪ್ರಯೋಜನಗಳೇನು..?

ನೀರು ಯಾವಾಗ ಕುಡಿಯಬೇಕು…? ನೀರು ಕುಡಿಯಲು ಸರಿಯಾದ ಸಮಯಗಳು ಮತ್ತು ಅದರ ಪ್ರಯೋಜನಗಳೇನು..?

ಆರೋಗ್ಯಕರ ಜೀವನಕ್ಕೆ(Healthy Life) ಕುಡಿಯುವ ನೀರು(Drinking water) ಎಷ್ಟು ಮುಖ್ಯ ಎಂಬುದು ಸಾಕಷ್ಟು ಜನರಿಗೆ ತಿಳಿದ ಸಂಗತಿ. ಇಂದು ನಾವು ನೀರು ಕುಡಿಯಲು ಸರಿಯಾದ ಸಮಯಗಳು(Time) ಮತ್ತು…

1 year ago
ಗ್ರಾಮೀಣ ಸಂಕಷ್ಟ | ಕಲುಷಿತ ನೀರು ಸೇವನೆ | ಹಲವರು ಅಸ್ವಸ್ಥ | ಯಾದಗಿರಿಯ ಗ್ರಾಮದಲ್ಲಿ ಘಟನೆ |ಗ್ರಾಮೀಣ ಸಂಕಷ್ಟ | ಕಲುಷಿತ ನೀರು ಸೇವನೆ | ಹಲವರು ಅಸ್ವಸ್ಥ | ಯಾದಗಿರಿಯ ಗ್ರಾಮದಲ್ಲಿ ಘಟನೆ |

ಗ್ರಾಮೀಣ ಸಂಕಷ್ಟ | ಕಲುಷಿತ ನೀರು ಸೇವನೆ | ಹಲವರು ಅಸ್ವಸ್ಥ | ಯಾದಗಿರಿಯ ಗ್ರಾಮದಲ್ಲಿ ಘಟನೆ |

ಯಾದಗಿರಿ ಜಿಲ್ಲೆಯ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದ…

2 years ago
ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದು |ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದು |

ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದು |

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಅವಧಿಯ ಕೊನೆಯ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ…

2 years ago
ಗುತ್ತಿಗಾರು | ಬಳ್ಳಕ್ಕದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ |ಗುತ್ತಿಗಾರು | ಬಳ್ಳಕ್ಕದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ |

ಗುತ್ತಿಗಾರು | ಬಳ್ಳಕ್ಕದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ |

ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಗ್ರಾಪಂ ವತಿಯಿಂದ ನಿರ್ಮಾಣವಾದ ಕುಡಿಯುವ ನೀರಿನ ವ್ಯವಸ್ಥೆಗೆ  ಚಾಲನೆ ನೀಡಲಾಯಿತು. ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ…

3 years ago
2023-24 ಒಳಗೆ ಎಲ್ಲ ಮನೆಗಳಿಗೆ ನೀರು ಸಂಪರ್ಕ ಮಾಡಲಾಗುವುದು: ಸಚಿವ ಕೆ.ಎಸ್ ಈಶ್ವರಪ್ಪ2023-24 ಒಳಗೆ ಎಲ್ಲ ಮನೆಗಳಿಗೆ ನೀರು ಸಂಪರ್ಕ ಮಾಡಲಾಗುವುದು: ಸಚಿವ ಕೆ.ಎಸ್ ಈಶ್ವರಪ್ಪ

2023-24 ಒಳಗೆ ಎಲ್ಲ ಮನೆಗಳಿಗೆ ನೀರು ಸಂಪರ್ಕ ಮಾಡಲಾಗುವುದು: ಸಚಿವ ಕೆ.ಎಸ್ ಈಶ್ವರಪ್ಪ

ಜಲಜೀವ ಜೀವನ ಮೀಷನ್ ಯೋಜನೆಯ ಅಡಿಯಲ್ಲಿ 2023-24 ರೊಳಗೆ ರಾಜ್ಯ ಗ್ರಾಮೀಣ ಪ್ರದೇಶದ ಎಲ್ಲ 97.91ಲಕ್ಷ ಮನೆಗಳಿಗೂ ನಲ್ಲಿ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುವ ಗುರಿ…

3 years ago
ಗುತ್ತಿಗಾರು : ಮೆಟ್ಟಿನಡ್ಕದಲ್ಲಿ ಎಲ್ಲಾ ಇದೆ -ಕುಡಿಯುವ ನೀರಿಲ್ಲ..! | ಇಲ್ಲಿ ಎಲ್ಲಾ ಯೋಜನೆಗಳೂ ಹೀಗೇಕೆ ? |ಗುತ್ತಿಗಾರು : ಮೆಟ್ಟಿನಡ್ಕದಲ್ಲಿ ಎಲ್ಲಾ ಇದೆ -ಕುಡಿಯುವ ನೀರಿಲ್ಲ..! | ಇಲ್ಲಿ ಎಲ್ಲಾ ಯೋಜನೆಗಳೂ ಹೀಗೇಕೆ ? |

ಗುತ್ತಿಗಾರು : ಮೆಟ್ಟಿನಡ್ಕದಲ್ಲಿ ಎಲ್ಲಾ ಇದೆ -ಕುಡಿಯುವ ನೀರಿಲ್ಲ..! | ಇಲ್ಲಿ ಎಲ್ಲಾ ಯೋಜನೆಗಳೂ ಹೀಗೇಕೆ ? |

https://www.youtube.com/watch?v=ms5Ov0nL6ec&t=10s ಕೊಳವೆಬಾವಿ ಇದೆ. ನೀರಿನ ಟ್ಯಾಂಕ್‌ ಇದೆ, ಪೈಪ್‌ ಲೈನ್‌ ಇದೆ. ಕುಡಿಯುವ ನೀರು ಮಾತ್ರಾ ಇಲ್ಲ...! . ಇದು ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೆಟ್ಟಿನಡ್ಕದಲ್ಲಿನ…

4 years ago
ಕೊರೊನಾ ಇಫೆಕ್ಟ್ | ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಲೋನಿಯಲ್ಲಿ ಕುಡಿಯುವ ನೀರಿಗೆ ಪರದಾಟ | ನೀರು ತರಲು ಕೊರೊನಾ ಭಯ – ರಿಪೇರಿಗೂ ಕೊರೊನಾ ಭಯ | ಪಂಚಾಯತ್ ವತಿಯಿಂದ ಸತತ ಪ್ರಯತ್ನ |ಕೊರೊನಾ ಇಫೆಕ್ಟ್ | ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಲೋನಿಯಲ್ಲಿ ಕುಡಿಯುವ ನೀರಿಗೆ ಪರದಾಟ | ನೀರು ತರಲು ಕೊರೊನಾ ಭಯ – ರಿಪೇರಿಗೂ ಕೊರೊನಾ ಭಯ | ಪಂಚಾಯತ್ ವತಿಯಿಂದ ಸತತ ಪ್ರಯತ್ನ |

ಕೊರೊನಾ ಇಫೆಕ್ಟ್ | ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಲೋನಿಯಲ್ಲಿ ಕುಡಿಯುವ ನೀರಿಗೆ ಪರದಾಟ | ನೀರು ತರಲು ಕೊರೊನಾ ಭಯ – ರಿಪೇರಿಗೂ ಕೊರೊನಾ ಭಯ | ಪಂಚಾಯತ್ ವತಿಯಿಂದ ಸತತ ಪ್ರಯತ್ನ |

ಎಣ್ಮೂರು: ಸುಳ್ಯ  ತಾಲೂಕಿನ ಎಣ್ಮೂರು ಗ್ರಾಮಪಂಚಾಯತ್ ವ್ಯಾಪ್ತಿಯ ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಲೋನಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿಗಾಗಿ ಕಾಲನಿ ಜನರು ಸಂಕಷ್ಟ ಪಡಬೇಕಾದ ಸ್ಥಿತಿ…

5 years ago

ಸುಳ್ಯ ನೀರು ಸರಬರಾಜು ವ್ಯವಸ್ಥೆ ಸುಧಾರಣೆ : ಜಾಕ್ ವೆಲ್ ಬದಲಾವಣೆಗೆ 1.75 ಕೋಟಿ ರೂ ಯೋಜನೆ

ಸುಳ್ಯ: ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್‍ಗಳಿಂದಾಗಿ ಸುಳ್ಯ ನಗರದ ವಿವಿಧ ವಾರ್ಡ್‍ಗಳಿಗೆ ನೀರು ಸರಬರಾಜಿಗೆ ತೊಂದರೆ ಆಗುತಿದೆ. ಆದುದರಿಂದ ಹಳೆಯ ಜಾಕ್ ವೆಲ್ ಮತ್ತು…

6 years ago

1 ಲೀಟರ್ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲು…!

ಎಲಿಮಲೆ :  1 ಲೀಟರ್ ಶುದ್ಧ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲಾಗುತ್ತಿದೆ. ನೋಡಿದರೆ ಇದರ ವ್ಯವಸ್ಥೆಯೇ ಹಾಗೆ. ಬೇಕೋ ಬೇಡವೋ 2 ರೂಪಾಯಿಗೆ…

6 years ago

ಬರಕ್ಕೆ ನಲುಗಿದ ಸುಳ್ಯ : “ನೀರು ಕುಡಿಯುವ ಮನೆ”ಯಲ್ಲೂ ನೀರಿಲ್ಲ…!

ಸುಳ್ಯ: ಸುಳ್ಯ ಹಿಂದೆಂದೂ ಕಾಣದ ಭೀಕರ ಬರಕ್ಕೆ ನಲುಗಿ ಹೋಗಿದೆ. ಪೂರ್ವ ಮುಂಗಾರು ಕೊರತೆ ಹಾಗೂ ಬಿರು ಬಿಸಿಲಿನ ತಾಪಕ್ಕೆ ಜಲಾಶ್ರಯ ಗಳು ಬತ್ತಿ ಹೋಗಿದ್ದು ಎಲ್ಲೆಡೆ…

6 years ago