ಕರ್ನಾಟಕ ಅರಣ್ಯ ಇಲಾಖೆಯು ಆನ್‌ಲೈನ್ ಬುಕಿಂಗ್ ಸೌಲಭ್ಯದ ಕೊರತೆಯಿರುವ ಪ್ರದೇಶಗಳಲ್ಲಿ ಟ್ರೆಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
ಕುಮಾರಪರ್ವತ ಚಾರಣಿಗರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆಲೇ ಸಾವಿರಾರು ಮಂದಿ ತೆರಳುವುದರ ಬಗ್ಗೆ ಈಗ ಚರ್ಚೆ ಆರಂಭವಾಗಿದೆ. ಪರಿಸರ ಕಾಳಜಿಯೂ ಬಹುಮುಖ್ಯವಾದ ವಿಷಯವಾಗಿದೆ.
ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರಪಾದ ಮತ್ತು ವಾಸುಕಿಗೆ ಕುಕ್ಕೆಸುಬ್ರಹ್ಮಣ್ಯ ದೇವಳದ ವತಿಯಿಂದ ಪೂಜೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಿಂದ ಕುಮಾರಯಾತ್ರೆಯು ಜ.1 ರಂದು ನಡೆಯುತ್ತದೆ. ಜ.2 ರಂದು ಕುಮಾರಪರ್ವತದಲ್ಲಿ ವಿಶೇಷ ಪೂಜೆ ನಡೆಯಲಿದೆ.
ಬೆಟ್ಟದ ಮೇಲಿನ ಚಾರಣಿಗರ ಇಷ್ಟದ ಭಟ್ಟರು ಇನ್ನಿಲ್ಲ. ಗಿರಿಗದ್ದೆ ಮಹಾಲಿಂಹ ಭಟ್ಟರು ನಿಧನರಾದರು.
ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.