ಸಾಂಕೇತಿಕ ಆಚರಣೆಯಾಗಿ ಉಳಿದ ಕುಲ್ಕುಂದ ಜಾನುವಾರು ಜಾತ್ರೆ.
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದ ಜಾನುವಾರು ಜಾತ್ರೆ ಭಾರೀ ಪೇಮಸ್ಸಾಗಿತ್ತು. ಈಗ ಸಾಂಕೇತಿಕವಾಗಿ ನಡೆಸುವ ಹಂತಕ್ಕೆ ಬಂದಿದೆ. ಸಂಪ್ರದಾಯದ ಪ್ರಕಾರ ಕಾರ್ತಿಕ ಹುಣ್ಣಿಮೆಯ ದಿನ ಜಾನುವಾರು ಜಾತ್ರೆ…