ಕೆಲವು ಸಮಯದ ಹಿಂದೆ ಸಾಧಕರೊಬ್ಬರ ತೋಟಕ್ಕೆ ಹೋಗಿದ್ದೆ. ಅವರ ಕೃಷಿ ಆಸಕ್ತಿ, ವೈವಿಧ್ಯಮಯ ಕೃಷಿ, ಪ್ರತಿಯೊಂದು ಸಸ್ಯದ ಮೇಲಿರುವ ತಾದಾತ್ಮಿಯ ಎಂತವರನ್ನಾದರೂ ಮಂತ್ರ ಮುಗ್ಧಗೊಳಿಸುವಂತಿತ್ತು. ಅವರ ಕೃಷಿ…
ಜೂನ್ ತಿಂಗಳ ಆರಂಭದಲ್ಲಿ ಮಗಳ ಅನಾರೋಗ್ಯದಿಂದ ಬೇಸತ್ತು, ಬೇಸರವನ್ನು ಹೋಗಲಾಡಿಸುವುದಕ್ಕೆ ಗದ್ದೆ ಬೇಸಾಯಕ್ಕೆ ಮನ ಮಾಡಿದ ವ್ಯಕ್ತಿಯೊಬ್ಬರ ಬಗ್ಗೆ ಬರೆದಿದ್ದೆ. ವಾರದ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಪುತ್ರಿಯು…
ನಮ್ಮ ಮನೆಯಲ್ಲಿ ಔಷಧಿ ಬಿಡಲು ಅನಾದಿಕಾಲದಿಂದಲೂ ನಿಲಯದ ಕಲಾವಿದರಿದ್ದರು. ಹಾಗಾಗಿ ಮಳೆಗಾಲದ ಮಧ್ಯದಲ್ಲಿ ಬಿಸಿಲು ಕಾದಿದ್ದರೆ ನಮ್ಮ ತೋಟಕ್ಕೆ ರೋಗ ಇಲ್ಲ ಎಂದೇ ಹೇಳಬಹುದು. ಸುಮಾರು 30…
ಗದ್ದೆ ಬೇಸಾಯ ಎಂಬುದು 15 ದಿನಗಳ ಪ್ರಕ್ರಿಯೆ. ತಟ್ಟೆ ನೇಜಿ ಆದರೆ 21 ದಿನಗಳ ಒಳಗೆ ನೆಟ್ಟು ಆಗಲೇಬೇಕು. ನೇಜಿ ಹಾಕಿ ನಾಲ್ಕೈದು ದಿನಗಳ ನಂತರ ಹುಲ್ಲು…
ಕೆಲದಿನಗಳ ಹಿಂದೆ ಸಂಜೆಯ ಹೊತ್ತು ಗದ್ದೆಯ ಬದಿಗೆ ಹೋಗಿದ್ದೆ. ಸ್ಥಳೀಯರೊಬ್ಬರು ಹಡಿಲು ಬಿದ್ದ ಗದ್ದೆಯನ್ನು ವೀಕ್ಷಿಸುತ್ತಿದ್ದರು. ನನ್ನನ್ನು ಕಂಡೊಡನೆ ನಮಸ್ಕಾರಗಳ ವಿನಿಮಯದೊಂದಿಗೆ, ಈ ವರ್ಷ ಗದ್ದೆ ಬೇಸಾಯ…
ಕೆಲವು ದಿನಗಳ ಹಿಂದೆ ಎಂಬ ಕಿರು ಲೇಖನವನ್ನು ಬರೆದಿದ್ದೆ. ಮೆಚ್ಚುಗೆಯ ಪ್ರತಿಕ್ರಿಯೆಗಳು ನೂರಾರು ಬಂದರೂ ಪ್ರಶ್ನಾರ್ಥಕ ಪ್ರತಿಕ್ರಿಯೆಗಳು ಕೆಲವು. 1.ಭಾವುಕತೆ ಇದ್ದರೆ ಕೃಷಿ ಉತ್ಪತ್ತಿ ಸಾಧ್ಯವೇ? 2.ಕೃಷಿಯು…
ಹೊರಬಿಟ್ಟ ದನಗಳನ್ನೆಲ್ಲ ಒಳಸೇರಿಸಿ ಉರಿಯುವ ಸೆಖೆಯಿಂದ ರಕ್ಷಣೆಗೋಸ್ಕರ ವಿದ್ಯುತ್ತು ಪಂಖದ ಅಡಿಯಲ್ಲಿ ಒಂದಷ್ಟು ಹೊತ್ತು ಕುಳಿತಿದ್ದೆ. ಆಗುಂತಕರಿಬ್ಬರು ಬಂದರು. ಮನೆಯೆದುರು ವಿಶಾಲವಾಗಿ ಚಾಚಿರುವ ಸಾಗುವಾನಿ ಮರವನ್ನು ನೋಡುತ್ತಾ…
ಮಧ್ಯಾಹ್ನ ಹೊತ್ತು ಕೋತಿ ಸೈನ್ಯವನ್ನು ಹುಡುಕುತ್ತಾ ಕಾಡಂಚಿನಲ್ಲಿ ನಡೆದು ಹೋಗುತ್ತಿದ್ದೆ. ಇದ್ದಕ್ಕಿದ್ದಂತೆ ಜೇನಿನ ಝೇಂಕಾರದ ಶಬ್ದ ಕೇಳಿಬಂತು. ಅಲ್ಲೆಲ್ಲೋ ಜೇನುಕುಟುಂಬದ ಇರುವಿಕೆಯ ಕುರುಹು ಅದಾಗಿತ್ತು. ಆದರೆ ನನ್ನ…
ವಾಸು ಪೂಜಾರಿಯವರ ತೋಟದಲ್ಲಿ ಸಿಪಿಸಿಆರ್ ಐ ವತಿಯಿಂದ ನಡೆದ ಅಡಿಕೆ ಬೆಳೆ ನಿರ್ವಹಣಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿಕರಲ್ಲಿ ನಾನೂ ಒಬ್ಬ. ವಾಸು ಅಣ್ಣನ ಅಡಿಕೆ ತೋಟ…
ಪಾತ್ರೆಯನ್ನು ತೊಳೆಯಲು ನಮ್ಮ ಮನೆಯಲ್ಲಿ ಬಳಕೆ ಮಾಡುವುದು ನೊರೆಕಾಯಿ( ಅಂಟುವಾಳ ಕಾಯಿ). ಮಳೆಗಾಲ ಹೋದಂತೆ ಮೊದಲಾಗಿ ಹೂ ಬಿಡುವ ಮರ. ಆ ಮೂಲಕ ಜೇನುನೊಣಗಳಿಗೆ ಪೊಗದಸ್ತಾದ ಆಹಾರವನ್ನು…