ಇತ್ತೀಚೆಗೆ ಹೆಚ್ಚಿನ ಯುವಕರು(youths) ಕೃಷಿಯತ್ತ(Agriculture) ಒಲವು ತೋರಿಸುತ್ತಿದ್ದಾರೆ. ಹಾಗೆ ಈಗಾಗಲೇ ಕೃಷಿಯಲ್ಲಿ ತೊಡಗಿರುವ ರೈತರು(Farmer) ರಾಸಾಯನಿಕ ಕೃಷಿ(Chemical) ಬಿಟ್ಟು ನೈಸರ್ಗಿಕ ಕೃಷಿಯತ್ತ(Natural Farming) ಮರಳುತ್ತಿದ್ದಾರೆ. ಸಾಮಾನ್ಯವಾಗಿ ಕೆಲ…
"ಕೃಷಿ ಆಶ್ರಮ" ಎಂದರೆ ಅಗ್ರಿ ಟೂರಿಸಂ. ಈ ಯೋಜನೆಯ ಉದ್ದೇಶ ಜನರು ಮತ್ತೇ ಪಟ್ಟಣಗಳಿಂದ ಹಳ್ಳಿಗಳತ್ತ ಮುಖ ಮಾಡಬೇಕು, ಹಳ್ಳಿಗಳು ಉಳಿಯಬೇಕು, ಹಳ್ಳಿಗಳ ಆರ್ಥಿಕತೆ ಸದೃಢ ವಾಗಬೇಕು.…
ಕೃಷಿ ಪ್ರವಾಸೋದ್ಯಮ ಕೇಂದ್ರಗಳು ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್, ಹೋಮ್ ಸ್ಟೇ ಅಲ್ಲ ಮತ್ತು ಕುಡಿತ, ಜೂಜಾಟ, ಮೋಜು-ಮಸ್ತಿ ಮಾಡುವ ಸ್ಥಳಗಳಲ್ಲ. ಈ ವ್ಯತ್ಯಾಸವನ್ನು ಕೃಷಿಕರು ಮತ್ತು ಅತಿಥಿಗಳು,ಪ್ರವಾಸಿಗರು…
ಕೃಷಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳೊಂದಿಗೆ ಸೆಪ್ಟೆಂಬರ್ ತಿಂಗಳು ಮೈಸೂರಿನಲ್ಲಿ 03 ದಿನಗಳ ಕಾರ್ಯಗಾರ ನಡೆಸಲು ಉದ್ದೇಶಿಸಲಾಗಿದೆ.
ಕೃಷಿ, ಕೃಷಿ ಭೂಮಿ, ಹಳ್ಳಿಗಳಲ್ಲಿ ಕೃಷಿಕರನ್ನು ಉಳಿಸಲು ಕೃಷಿ ಜೊತೆಗೆ ಕೃಷಿಗೆ ಪೂರಕವಾದ ಚಟುವಟಿಕೆಗಳನ್ನು ಕೃಷಿಯೊಂದಿಗೆ ಬೆಸೆದು ಗ್ರಾಮೀಣ ಯುವಕರಿಗೆ, ಮಹಿಳೆಯರಿಗೆ, ಕೃಷಿಕರಿಗೆ ಉದ್ಯೋಗವಾಕಶವನ್ನು ಕಲ್ಪಿಸುವುದರ ಜೊತೆಗೆ…