Advertisement

ಕೃಷಿ ವಿಶ್ವವಿದ್ಯಾಲಯ

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಇಬ್ಬರು ಹೊಸ ಸದಸ್ಯರನ್ನು ರಾಜ್ಯಪಾಲರು ನಾಮನಿರ್ದೇಶನ ಮಾಡಿದ್ದಾರೆ. ಟಿ. ಬಸವರಾಜ ನಾಯಕ್…

2 weeks ago

ರಾಸಾಯನಿಕ ಅವಲಂಬನೆ ಕಡಿಮೆ ಮಾಡಿ ನೈಸರ್ಗಿಕ ಕೃಷಿ ಬಲಪಡಿಸಲು ಕರೆ

ಕೃಷಿ ವಿಶ್ವವಿದ್ಯಾಲಯಗಳು ನೈಸರ್ಗಿಕ ಕೃಷಿ ಕ್ರಾಂತಿಗೆ ಮುನ್ನಡೆಯಾಗಬೇಕು ಎಂದು ರಾಜ್ಯಪಾಲ ಆಚಾರ್ಯ ದೇವವ್ರತ್ ಹೇಳಿದ್ದಾರೆ.

5 months ago

ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ

ಕಳೆದ ಮೂರು ತಿಂಗಳ ಹಿಂದೆ ನಾಸದಿಂದ ನಡೆದಿದ್ದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನದಲ್ಲಿ,  ಗಗನಯಾತ್ರಿ ಶುಭಾಂಶು ಶುಕ್ಲಾ ನಡೆಸಿದ್ದ ಮೆಂತ್ಯ ಮತ್ತು ಹೆಸರು ಕಾಳುಗಳ ಮೊಳಕೆಯೊಡೆಯುವ ಪ್ರಯೋಗ ಯಶಸ್ವಿಯಾಗಿದ್ದು,…

10 months ago

ಕೃಷಿ ಸಂಬಂಧಿತ ಕೋರ್ಸ್‌ಗಳಿಗೆ ಹೆಚ್ಚುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆ | ಕೇರಳದಿಂದಲೇ ಅಧಿಕ ವಿದ್ಯಾರ್ಥಿನಿಯರು..! |

ಸಮೀಕ್ಷೆಯ ಪ್ರಕಾರ, ಕೃಷಿ ಕೋರ್ಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ದಾಖಲಾತಿಯು 2017 ರಲ್ಲಿ 27% ಹಾಗೂ 2023 ರಲ್ಲಿ 50% ಕ್ಕೆ ಏರಿದೆ.ಇದು ಭಾರತದಲ್ಲಿ ಗಮನಾರ್ಹ ಶೈಕ್ಷಣಿಕ ಬದಲಾವಣೆಯನ್ನು…

2 years ago

ಬೆಂಗಳೂರು ಕೃಷಿ ಮೇಳ | ಸಿರಿಧಾನ್ಯ ಬೆಳೆದರಷ್ಟೇ ಸಾಲದು, ಮೌಲ್ಯವರ್ಧನೆಯೂ ಅಗತ್ಯವಿದೆ |

ಸಿರಿಧಾನ್ಯಗಳ ಬಳಕೆ ಬಗ್ಗೆ ಇತ್ತೀಚಿನ ದಿನಗಳಲ್ಲಿ ಅರಿವು ಜಾಸ್ತಿಯಾಗುತ್ತಿದೆ. ಹಾಗೇ ಇದಕ್ಕೆ ವಿವಿಧ ರೀತಿಯಲ್ಲಿ ಮೌಲ್ಯವರ್ಧನೆ ಮಾಡುವ ನಿಟ್ಟಿನಲ್ಲಿ ಅನೇಕ ಪ್ರಯೋಗಗಳನ್ನು ಮಾಡಲಾಗುತ್ತಿದೆ. ರಾಜಧಾನಿ ಬೆಂಗಳೂರು(Bengaluru) ಕೃಷಿ…

3 years ago