ಕೃಷಿ ಹಾನಿ

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ…

6 days ago
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ ತಿಳಿಸಿದ್ದಾರೆ. ಬೆಳೆ ಹಾನಿ ಬಗ್ಗೆ…

1 week ago
 ದಾವಣಗೆರೆ ಜಿಲ್ಲೆ | ರೈತರಿಗೆ 1.42 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ವಿತರಣೆ ದಾವಣಗೆರೆ ಜಿಲ್ಲೆ | ರೈತರಿಗೆ 1.42 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ವಿತರಣೆ

ದಾವಣಗೆರೆ ಜಿಲ್ಲೆ | ರೈತರಿಗೆ 1.42 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ವಿತರಣೆ

ದಾವಣಗೆರೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1.42 ಕೋಟಿ ರೂಪಾಯಿ ವಿತರಿಸಲಾಗಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

9 months ago
ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಬೆಳೆ ಹಾನಿ | ಮುಖ್ಯಮಂತ್ರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ |ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಬೆಳೆ ಹಾನಿ | ಮುಖ್ಯಮಂತ್ರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ |

ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಬೆಳೆ ಹಾನಿ | ಮುಖ್ಯಮಂತ್ರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ |

ರಾಜ್ಯದಲ್ಲಿ ಹಿಂಗಾರು ಅವಧಿಯಲ್ಲಿ 56 ಸಾವಿರ  ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 21 ಜನರು ಜೀವ ಕಳೆದುಕೊಂಡಿದ್ದಾರೆ. ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ…

9 months ago
ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

ಸತತವಾಗಿ ಮಳೆಯಾಗುತ್ತಿರುವುದರಿಂದ ಕಟಾವಿಗೆ ಸಿದ್ಧವಾಗಿರುವ ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಬೆಳೆಗೆ ಸಂಕಷ್ಟವಾಗಿದೆ. 

9 months ago
ಅಕಾಲಿಕ ಮಳೆ | ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟ |ಅಕಾಲಿಕ ಮಳೆ | ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟ |

ಅಕಾಲಿಕ ಮಳೆ | ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟ |

ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.  ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ…

9 months ago
ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |

ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |

ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು…

9 months ago
ಮುಂಗಾರು ಕೊರತೆ | ರಾಜ್ಯದಲ್ಲಿ ಈ ಬಾರಿ ಆಹಾರ ಉತ್ಪಾದನೆಯಲ್ಲಿ 50%ರಷ್ಟು ನಷ್ಟ |ಮುಂಗಾರು ಕೊರತೆ | ರಾಜ್ಯದಲ್ಲಿ ಈ ಬಾರಿ ಆಹಾರ ಉತ್ಪಾದನೆಯಲ್ಲಿ 50%ರಷ್ಟು ನಷ್ಟ |

ಮುಂಗಾರು ಕೊರತೆ | ರಾಜ್ಯದಲ್ಲಿ ಈ ಬಾರಿ ಆಹಾರ ಉತ್ಪಾದನೆಯಲ್ಲಿ 50%ರಷ್ಟು ನಷ್ಟ |

ರಾಜ್ಯದಲ್ಲಿ ಒಟ್ಟು 118 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 89% ಬಿತ್ತನೆಯಾಗಿದೆ ಎಂದು ವರದಿ ಮಾಡಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 39.74 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ಹಾಗೂ…

2 years ago
ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |

ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |

ರೈತ ಬೆಳೆದ ಬೆಳೆಯ ಫಸಲು ಕೈಗೆ ಬರುವವರೆಗೆ ಅದೆಷ್ಟೋ ನಷ್ಟಗಳನ್ನು ಅನುಭವಿಸುತ್ತಾನೆ. ಮಳೆ ಜಾಸ್ತಿಯಾದರೆ ಕೊಚ್ಚಿ ಕೊಂಡು ಹೋಗುತ್ತೆ, ಮಳೆ ಬಂದಿಲ್ಲಾಂದ್ರೆ ಬೆಳೆ ಒಣಗಿ ಹೋಗುತ್ತೆ. ಇದಲ್ಲದೆ…

2 years ago
ಮತ್ತೆ ಮಳೆಯಬ್ಬರ | ಮುಂಜಾನೆ ಸುರಿದ ಗಾಳಿ ಮಳೆಗೆ ಪಂಜ ಆಸುಪಾಸಿನಲ್ಲಿ ಹಾನಿ |ಮತ್ತೆ ಮಳೆಯಬ್ಬರ | ಮುಂಜಾನೆ ಸುರಿದ ಗಾಳಿ ಮಳೆಗೆ ಪಂಜ ಆಸುಪಾಸಿನಲ್ಲಿ ಹಾನಿ |

ಮತ್ತೆ ಮಳೆಯಬ್ಬರ | ಮುಂಜಾನೆ ಸುರಿದ ಗಾಳಿ ಮಳೆಗೆ ಪಂಜ ಆಸುಪಾಸಿನಲ್ಲಿ ಹಾನಿ |

ಮಳೆ ಭಾನುವಾರ ಮುಂಜಾನೆ ಮತ್ತೆ ಅಬ್ಬರಿಸಿದೆ. ಸುಳ್ಯ ತಾಲೂಕಿನ ವಿವಿದೆಡೆ ಭಾರೀ ಗುಡುಗು ಮಳೆಯಾಗಿದೆ. ಪಂಜ ಆಸುಪಾಸಿನಲ್ಲಿ ಭಾರೀ ಗಾಳಿಗೆ ಕೃಷಿಗೆ ಹಾನಿಯಾಗಿದೆ, ವಿದ್ಯುತ್‌ ಕಂಬಗಳು ಧರೆಗೆ…

3 years ago