ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು ಸೂಚನಾ ಫಲಕ ಅಳವಡಿಸುವಂತೆ ಬೆಂಗಳೂರು ಗ್ರಾಮಾಂತರ ಕೃಷಿ ಇಲಾಖೆ ರೈತರಿಗೆ ಮನವಿ ಮಾಡಿದೆ.…