‘ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್’ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾರುವ ಸಸ್ಯ ಪ್ರಭೇದ ಬೆಳೆಸಲು ನೀತಿ ರೂಪಿಸಲಾಗುವುದು.
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ ನೀಡುತ್ತಿವೆ.
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ.
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.…
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ…
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು.
ಸಾಕಷ್ಟು ಜನ ಅಡಿಕೆ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ ಅಲ್ಲ. ಅವರು ಬಹಳ ಶ್ರದ್ದೆಯಿಂದ ತೋಟದಲ್ಲಿ ಸುತ್ತೋರು ಅಲ್ಲ. ಕಾರಣ ಹೇಗೆ ಮಾಡಿದ್ರೂ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ತಿಳಿಸಿದ್ದಾರೆ