ಪ್ರಯತ್ನವೇ ಇಲ್ಲದೆ ಸಾಧನೆ ಹೇಗೆ ಸಾಧ್ಯ. ಇಂದು ಮಿಶ್ರ ಕೃಷಿ ಅಗತ್ಯ ಇದೆ. ಬರದ ನಾಡಿನಲ್ಲೂ ಯಶಸ್ಸು ಕಾಣಲು ಮಿಶ್ರ ಕೃಷಿ ನೆರವಾಗುತ್ತದೆ. ಒಂದಲ್ಲ ಒಂದು ಕೃಷಿ…
ರೈತರ ಪಂಪ್‌ಸೆಟ್‌ಗಳಿಗೆ ಟಿಸಿ ಮತ್ತಿತರ ಮೂಲ ಸೌಕರ್ಯಗಳನ್ನು ಉಚಿತವಾಗಿ ಅಳವಡಿಸುವ ಯೋಜನೆಯನ್ನು ಸರ್ಕಾರ ರದ್ದುಗೊಳಿಸಲು ನಿರ್ಧರಿಸಿದೆ.
ರೈತರ ಬೆಳೆ ಸಮೀಕ್ಷೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ರೈತರು ಶೇ.20 ರಷ್ಟು ಪ್ರದೇಶದಲ್ಲಿಯೂ ರಾಗಿ…
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬೆಳೆದು ನಿಂತಿರುವ ಪೈರುಗಳು ಒಣಗಲು ಆರಂಭವಾಗಿದೆ.
ಇಸ್ರೇಲ್-ಹಮಾಸ್ ಸಂಘರ್ಷವು ಉಲ್ಬಣಗೊಂಡ ಕಾರಣದಿಂದ ಇಸ್ರೇಲ್ ಕೃಷಿ ಸಮುದಾಯ ಮತ್ತು ಸಂಬಂಧಿತ ಉದ್ಯಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳ ಬಗ್ಗೆ ವರದಿಯೊಂದು ಇಲ್ಲಿದೆ...
ಮಾನವರು ಮಾಡುವ ಯಾವ ಕ್ರಿಯೆ ಪ್ರಕೃತಿಗೆ(nature) ಪೂರಕವಾಗಿರುವುದೋ ಅದು ಬಹುಕಾಲದವರೆಗೆ ಉಳಿದು ಬೆಳೆಯುವುದು. ಭಾರತೀಯ ಕೃಷಿಕರು(farmer) ಅನುಸರಿಸುತ್ತಾ ಬಂದ ಕೃಷಿ ಪದ್ಧತಿಗಳು ಪ್ರಕೃತಿಗೆ ಅತ್ಯಂತ ಪೂರಕವಿರುವ ಕಾರಣ…
ಬರಗಾಲ(Drought) ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು. ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ(farmer) ಹೊಸದಲ್ಲ. ಆದರೆ ಅಂದು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ…
ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.
ಅಡಿಕೆ ಗಿಡದ ಬುಡಕ್ಕೆ ಪೆಟ್ಟಾಗಬಾರದು. ಗುದ್ದಲಿ ಪೆಟ್ಟು, ಕಳೆ ಮಿಷನ್ ರೋಪ್ ನ ಪೆಟ್ಟು , ಸೂರ್ಯನ ತೀಕ್ಷ್ಣ ಕಿರಣದ ತಾಪ ಇತ್ಯಾದಿಗಳನ್ನು ಗಿಡ ಸಹಿಸೋಲ್ಲ... ಆದ್ದರಿಂದ…
ಹವಾಮಾನ ಬದಲಾವಣೆ ಈಗ ಬಹುದೊಡ್ಡ ಸವಾಲಾಗಿದೆ. ಹವಾಮಾನ ಬದಲಾವಣೆಯ ಕಾರಣದಿಂದ ಹಲವು ಕೃಷಿಗಳು ಸಂಕಷ್ಟದಲ್ಲಿದೆ. ಅಡಿಕೆ, ಭತ್ತ, ರಬ್ಬರ್, ಜೋಳ ಸೇರಿದಂತೆ ಎಲ್ಲಾ ಕೃಷಿಯಲ್ಲೂ ಈಗ ಹವಾಮಾನ…