ಕೆಆರ್‍ಎಸ್

30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ

30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆ.ಆರ್.ಎಸ್ ಜಲಾಶಯ ಡಿಸೆಂಬರ್‌ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ…

4 months ago
ಕಾವೇರಿ ತುಂಬಿ ತುಳುಕುತ್ತಿದ್ದರೂ ರೈತರಿಗೆ ಕಾವೇರಿ ನೀರಿಲ್ಲ | ಸರ್ಕಾರದ ಕಟ್ಟು ಪದ್ಧತಿಗೆ ರೈತರ ಆಕ್ರೋಶಕಾವೇರಿ ತುಂಬಿ ತುಳುಕುತ್ತಿದ್ದರೂ ರೈತರಿಗೆ ಕಾವೇರಿ ನೀರಿಲ್ಲ | ಸರ್ಕಾರದ ಕಟ್ಟು ಪದ್ಧತಿಗೆ ರೈತರ ಆಕ್ರೋಶ

ಕಾವೇರಿ ತುಂಬಿ ತುಳುಕುತ್ತಿದ್ದರೂ ರೈತರಿಗೆ ಕಾವೇರಿ ನೀರಿಲ್ಲ | ಸರ್ಕಾರದ ಕಟ್ಟು ಪದ್ಧತಿಗೆ ರೈತರ ಆಕ್ರೋಶ

ಕಳೆದ 20 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಇದರಿಂದ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ…

9 months ago
ಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಷೇಧ ಹಿನ್ನೆಲೆ | ಗಣಿಗಾರಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು | ಅಧ್ಯಯನ ವರದಿಗೆ ಸಮಯ ಕೇಳಿದ ಅಣೆಕಟ್ಟು ಸುರಕ್ಷತಾ ಸಮಿತಿಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಷೇಧ ಹಿನ್ನೆಲೆ | ಗಣಿಗಾರಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು | ಅಧ್ಯಯನ ವರದಿಗೆ ಸಮಯ ಕೇಳಿದ ಅಣೆಕಟ್ಟು ಸುರಕ್ಷತಾ ಸಮಿತಿ

ಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಷೇಧ ಹಿನ್ನೆಲೆ | ಗಣಿಗಾರಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು | ಅಧ್ಯಯನ ವರದಿಗೆ ಸಮಯ ಕೇಳಿದ ಅಣೆಕಟ್ಟು ಸುರಕ್ಷತಾ ಸಮಿತಿ

ಕೆಆರ್‌ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ…

9 months ago
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆ

ರಾಜ್ಯದಾದ್ಯಂತ ವರುಣ ಅಬ್ಬರಿಸಿದ್ದಾನೆ. ಕಳೆದ ವರ್ಷ ಮುಂಗಾರು ಕೀಣಿಸಿತ್ತು. ಆದರೆ ಈ ವರ್ಷ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ…

10 months ago
ಒಂದೇ ವಾರದಲ್ಲಿ ಬಿರುಸುಗೊಂಡ ಮುಂಗಾರು | 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ |ಒಂದೇ ವಾರದಲ್ಲಿ ಬಿರುಸುಗೊಂಡ ಮುಂಗಾರು | 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ |

ಒಂದೇ ವಾರದಲ್ಲಿ ಬಿರುಸುಗೊಂಡ ಮುಂಗಾರು | 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ |

ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ (Rain) ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್‌ಎಸ್ (KRS) ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ…

10 months ago
ಮುಂಗಾರು ಚುರುಕು | ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ | ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರ ದುರ್ಮರಣಮುಂಗಾರು ಚುರುಕು | ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ | ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರ ದುರ್ಮರಣ

ಮುಂಗಾರು ಚುರುಕು | ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ | ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರ ದುರ್ಮರಣ

ಕಾವೇರಿ ಜಲಾನಯನ(cauvery belt) ಪ್ರದೇಶದಲ್ಲಿ ಮುಂಗಾರು (Monsoon) ಚುರುಕು ಪಡೆದುಕೊಂಡಿದ್ದು, ಕೆಆರ್‌ಎಸ್ ಡ್ಯಾಂ (KRS Dam) ಒಳಹರಿವಿನಲ್ಲಿ‌ ಹೆಚ್ಚಳವಾಗಿದೆ. ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು…

11 months ago
ಕೆಆರ್‌ಎಸ್‌ ನೀರಿಗೆ ಅಕ್ರಮವಾಗಿ ಮೋಟಾರ್‌ ಪಂಪ್‌ ಅಳವಡಿಕೆ | ಮೋಟಾರ್‌ ಕರೆಂಟ್ ಕಟ್ ಮಾಡಿ, ಪಂಪ್ ವಶಕ್ಕೆ ಪಡೆದ ಅಧಿಕಾರಿಗಳು |ಕೆಆರ್‌ಎಸ್‌ ನೀರಿಗೆ ಅಕ್ರಮವಾಗಿ ಮೋಟಾರ್‌ ಪಂಪ್‌ ಅಳವಡಿಕೆ | ಮೋಟಾರ್‌ ಕರೆಂಟ್ ಕಟ್ ಮಾಡಿ, ಪಂಪ್ ವಶಕ್ಕೆ ಪಡೆದ ಅಧಿಕಾರಿಗಳು |

ಕೆಆರ್‌ಎಸ್‌ ನೀರಿಗೆ ಅಕ್ರಮವಾಗಿ ಮೋಟಾರ್‌ ಪಂಪ್‌ ಅಳವಡಿಕೆ | ಮೋಟಾರ್‌ ಕರೆಂಟ್ ಕಟ್ ಮಾಡಿ, ಪಂಪ್ ವಶಕ್ಕೆ ಪಡೆದ ಅಧಿಕಾರಿಗಳು |

ದಿನಕಳೆದಂತೆ ನೀರಿಗೆ ಹಾಹಾಕಾರ(Water scarcity) ಆರಂಭವಾಗಿದೆ. ಅದರಲ್ಲೂ ಈ ಬಾರಿ ಕಾವೇರಿ ಜಲಾನಯನ(Cuavery belt) ಪ್ರದೇಶದಲ್ಲಿ ಮುಂಗಾರು(Mansoon rain) ಕೈಕೊಟ್ಟಿದೆ. ಕೆಆರ್‌ಎಸ್‌ ಡ್ಯಾಂ(KRS Dam) ನೀರು ನಂಬಿ…

1 year ago
ಕಾವೇರಿ ನೀರು ಹಂಚಿಕೆ ವಿವಾದ | ಕರ್ನಾಟಕಕ್ಕೆ CWRC ನಿರ್ದೇಶನ | ಮುಂದಿನ 15 ದಿನ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿಕಾವೇರಿ ನೀರು ಹಂಚಿಕೆ ವಿವಾದ | ಕರ್ನಾಟಕಕ್ಕೆ CWRC ನಿರ್ದೇಶನ | ಮುಂದಿನ 15 ದಿನ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ

ಕಾವೇರಿ ನೀರು ಹಂಚಿಕೆ ವಿವಾದ | ಕರ್ನಾಟಕಕ್ಕೆ CWRC ನಿರ್ದೇಶನ | ಮುಂದಿನ 15 ದಿನ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ

ಕಾವೇರಿ ನೀರು ವಿಷಯದಲ್ಲಿ ರಾಜ್ಯದ ಮೇಲೆ ತಮಿಳುನಾಡು ಸರ್ಕಾರ ಪ್ರಹಾರ ಮಾಡುತ್ತಲೇ ಇದೆ. ಅವರ ಪೊಳ್ಳು ಬೇಡಿಕೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಕೂಡ ಸೊಪ್ಪು ಹಾಕುತ್ತಿದೆ.…

2 years ago
#KRSDam | ಕೊಂಚ ಭರವಸೆ ಮೂಡಿಸಿ ಮತ್ತೆ ಕೈಕೊಟ್ಟ ಮಳೆ | ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ#KRSDam | ಕೊಂಚ ಭರವಸೆ ಮೂಡಿಸಿ ಮತ್ತೆ ಕೈಕೊಟ್ಟ ಮಳೆ | ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

#KRSDam | ಕೊಂಚ ಭರವಸೆ ಮೂಡಿಸಿ ಮತ್ತೆ ಕೈಕೊಟ್ಟ ಮಳೆ | ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

KRS Damನ 11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ…

2 years ago
ಕಾವೇರಿ ನೀರು ವಿವಾದ | ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಮಂಡ್ಯ, ಮದ್ದೂರ್ ಬಂದ್ | ಪೊಲೀಸ್ ಬಿಗಿ ಭದ್ರತೆಕಾವೇರಿ ನೀರು ವಿವಾದ | ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಮಂಡ್ಯ, ಮದ್ದೂರ್ ಬಂದ್ | ಪೊಲೀಸ್ ಬಿಗಿ ಭದ್ರತೆ

ಕಾವೇರಿ ನೀರು ವಿವಾದ | ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಮಂಡ್ಯ, ಮದ್ದೂರ್ ಬಂದ್ | ಪೊಲೀಸ್ ಬಿಗಿ ಭದ್ರತೆ

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. ಸುಪ್ರೀಂ ಕೋರ್ಟ್#Supreme Court ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ,…

2 years ago