ಕೊಡಗು

ಕೊಡಗು ಜಿಲ್ಲೆ | ಬೇಸಿಗೆ  ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಕ್ರಮಕ್ಕೆ ಸೂಚನೆಕೊಡಗು ಜಿಲ್ಲೆ | ಬೇಸಿಗೆ  ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಕ್ರಮಕ್ಕೆ ಸೂಚನೆ

ಕೊಡಗು ಜಿಲ್ಲೆ | ಬೇಸಿಗೆ  ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಕ್ರಮಕ್ಕೆ ಸೂಚನೆ

ಕೊಡಗು ಜಿಲ್ಲೆಯಲ್ಲಿ ಬೇಸಿಗೆ  ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು…

1 month ago
ಕೊಡಗಿನಲ್ಲಿ ಮಾ.28 ರಿಂದ ಏಪ್ರಿಲ್ 27 ವರೆಗೆ ಹಾಕಿ ಉತ್ಸವಕೊಡಗಿನಲ್ಲಿ ಮಾ.28 ರಿಂದ ಏಪ್ರಿಲ್ 27 ವರೆಗೆ ಹಾಕಿ ಉತ್ಸವ

ಕೊಡಗಿನಲ್ಲಿ ಮಾ.28 ರಿಂದ ಏಪ್ರಿಲ್ 27 ವರೆಗೆ ಹಾಕಿ ಉತ್ಸವ

ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘25ನೇ ವರ್ಷದ ಮುದ್ದಂಡ ಕಪ್ ಹಾಕಿ ಉತ್ಸವ’ಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದೆ. ಪಂದ್ಯಾವಳಿಯು ಇದೇ 28…

2 months ago
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

2 months ago
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 months ago
ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತುಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು

ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು

ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.

3 months ago
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ

ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ

ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವಂತೆ ಕೊಡಗು ಜಿಲ್ಲೆಯ  ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ  ಕರೆ ನೀಡಿದ್ದಾರೆ.  ಅಕ್ರಮ…

5 months ago
ಹುಲಿ ಸೆರೆ ಕಾರ್ಯಾಚರಣೆ ಮುಕ್ತಾಯಹುಲಿ ಸೆರೆ ಕಾರ್ಯಾಚರಣೆ ಮುಕ್ತಾಯ

ಹುಲಿ ಸೆರೆ ಕಾರ್ಯಾಚರಣೆ ಮುಕ್ತಾಯ

ಕೊಡಗು ಜಿಲ್ಲೆಯ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲು  ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು  ಸ್ಥಗಿತಗೊಳಿಸಲಾಗಿದೆ. ಗ್ರಾಮ  ಸಮೀಪದ ಅರಣ್ಯಕ್ಕೆ ಹುಲಿ ತೆರಳಿರುವ    ಹೆಜ್ಜೆ ಗುರುತು…

7 months ago
ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧ

ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧ

ಕರಿಮೆಣಸು(Pepper) - ಏಲಕ್ಕಿಯನ್ನು(Cardamom) ಜಿ.ಎಸ್.ಟಿ(GST) ವ್ಯಾಪ್ತಿಗೆ ತರುವ ಬಗ್ಗೆ  ಕೊಡಗು(Kodagu)ಜಿಲ್ಲೆಯಲ್ಲಿ ಜಿ.ಎಸ್.ಟಿ. ಇಲಾಖಾ ಅಧಿಕಾರಿಗಳು ರೈತರು ಹಾಗೂ ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಚಾರಕ್ಕೆ ಕೊಡಗು ಪ್ಲಾಂಟರ್ಸ್ ಕ್ಲಬ್ …

9 months ago
ರಾಜ್ಯದಲ್ಲಿ ಹಲವು ಕಡೆ ಭೂಕುಸಿತ ಪ್ರದೇಶಗಳ ಗುರುತು | ಆಗಸ್ಟ್‌ನಲ್ಲಿ ಮಳೆ ಹೆಚ್ಚಾದರೆ ಭೂಕುಸಿತ ಸಾಧ್ಯತೆ |ರಾಜ್ಯದಲ್ಲಿ ಹಲವು ಕಡೆ ಭೂಕುಸಿತ ಪ್ರದೇಶಗಳ ಗುರುತು | ಆಗಸ್ಟ್‌ನಲ್ಲಿ ಮಳೆ ಹೆಚ್ಚಾದರೆ ಭೂಕುಸಿತ ಸಾಧ್ಯತೆ |

ರಾಜ್ಯದಲ್ಲಿ ಹಲವು ಕಡೆ ಭೂಕುಸಿತ ಪ್ರದೇಶಗಳ ಗುರುತು | ಆಗಸ್ಟ್‌ನಲ್ಲಿ ಮಳೆ ಹೆಚ್ಚಾದರೆ ಭೂಕುಸಿತ ಸಾಧ್ಯತೆ |

ಮುಂಗಾರು ಮಳೆಗೆ ಕೇರಳದ ವಯನಾಡ್‌ನಲ್ಲಿ ಮಾತ್ರವಲ್ಲದೆ ಕರ್ನಾಟಕದಲ್ಲೂ ಸಹ ಭೂಕುಸಿತ ಸಂಭವಿಸಿತ್ತು. ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಪ್ರತೀ ವರ್ಷ ಭೂಕುಸಿತ ಸಂಭವಿಸುತ್ತಲೇ ಇದೆ. ಅದರಲ್ಲೂ ಘಾಟ್‌…

9 months ago
ಮಲೆನಾಡಲ್ಲಿ ಅಬ್ಬರಿಸಿದ ವರುಣ | ಶಿರಾಡಿ ಘಾಟಿಯಲ್ಲಿ ಭೂಕುಸಿತ | ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ರಸ್ತೆ ಬಂದ್ | ಉಪ್ಪಿನಂಗಡಿಯಲ್ಲಿ ನೇತ್ರಾವತಿ-ಕುಮಾರಧಾರಾ ಸಂಗಮಕ್ಕೆ ಹತ್ತಿರ | ಘಟಪ್ರಭಾ ನದಿಯ ಅಬ್ಬರಕ್ಕೆ ಊರಿಗೆ ಊರೇ ಮುಳುಗಡೆ..! |ಮಲೆನಾಡಲ್ಲಿ ಅಬ್ಬರಿಸಿದ ವರುಣ | ಶಿರಾಡಿ ಘಾಟಿಯಲ್ಲಿ ಭೂಕುಸಿತ | ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ರಸ್ತೆ ಬಂದ್ | ಉಪ್ಪಿನಂಗಡಿಯಲ್ಲಿ ನೇತ್ರಾವತಿ-ಕುಮಾರಧಾರಾ ಸಂಗಮಕ್ಕೆ ಹತ್ತಿರ | ಘಟಪ್ರಭಾ ನದಿಯ ಅಬ್ಬರಕ್ಕೆ ಊರಿಗೆ ಊರೇ ಮುಳುಗಡೆ..! |

ಮಲೆನಾಡಲ್ಲಿ ಅಬ್ಬರಿಸಿದ ವರುಣ | ಶಿರಾಡಿ ಘಾಟಿಯಲ್ಲಿ ಭೂಕುಸಿತ | ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ರಸ್ತೆ ಬಂದ್ | ಉಪ್ಪಿನಂಗಡಿಯಲ್ಲಿ ನೇತ್ರಾವತಿ-ಕುಮಾರಧಾರಾ ಸಂಗಮಕ್ಕೆ ಹತ್ತಿರ | ಘಟಪ್ರಭಾ ನದಿಯ ಅಬ್ಬರಕ್ಕೆ ಊರಿಗೆ ಊರೇ ಮುಳುಗಡೆ..! |

ರಾಜ್ಯದಾದ್ಯಂತ ವರುಣ ಮತ್ತೆ ಅಬ್ಬರಿಸಿದ್ದಾರೆ. ಅದರಲ್ಲೂ ಪಶ್ಚಿಮಘಟ್ಟದ ತಪ್ಪಲು ಹಾಗೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಜಲ ಪ್ರಳಯದ ಪರಿಸ್ಥಿತಿ…

9 months ago