ಕೊಡಗು

100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |

100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ.

2 years ago
#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |

#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |

ರಾಜ್ಯದ ಕೊಡಗಿನಲ್ಲಿ ಅತೀ ಹೆಚ್ಚು ಮಳೆಯ ಕೊರತೆ ದಾಖಲಾಗಿದೆ. ಇದೇ ವೇಳೆ ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ…

2 years ago
ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆ | ಸಂಪಾಜೆ ಬಳಿ ಅದ್ದೂರಿ ಸ್ವಾಗತ |ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆ | ಸಂಪಾಜೆ ಬಳಿ ಅದ್ದೂರಿ ಸ್ವಾಗತ |

ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆ | ಸಂಪಾಜೆ ಬಳಿ ಅದ್ದೂರಿ ಸ್ವಾಗತ |

ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳರಲಿರುವ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡ ಇವರ ಕಂಚಿನ ಪ್ರತಿಮೆಯ ಮೆರವಣಿಗೆ ಸೋಮವಾರ  ಕೊಡಗು ಸಂಪಾಜೆ ಗ್ರಾಮದ ಚೆಕ್…

3 years ago
ಕೊಡಲು-ಸಂಪಾಜೆ | ಸಹಕಾರಿ ಸಂಘದಲ್ಲಿ ಛಾಪಾ ಕಾಗದ ಸೇವೆ ಉದ್ಘಾಟನೆಕೊಡಲು-ಸಂಪಾಜೆ | ಸಹಕಾರಿ ಸಂಘದಲ್ಲಿ ಛಾಪಾ ಕಾಗದ ಸೇವೆ ಉದ್ಘಾಟನೆ

ಕೊಡಲು-ಸಂಪಾಜೆ | ಸಹಕಾರಿ ಸಂಘದಲ್ಲಿ ಛಾಪಾ ಕಾಗದ ಸೇವೆ ಉದ್ಘಾಟನೆ

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ…

3 years ago
ಮತ್ತೊಂದು ಜಲಸ್ಫೋಟಕ್ಕೆ ನಲುಗಿದ ಕಲ್ಮಕಾರು-ಕೊಯನಾಡು-ಸಂಪಾಜೆ | ಮಧ್ಯರಾತ್ರಿ ಧಾರಾಕಾರ ಮಳೆ-ಪ್ರವಾಹ | ದೇವರಕೊಲ್ಲಿ ಬಳಿ ಭೂಕುಸಿತ -ವಾಹನ ಸಂಚಾರಕ್ಕೆ ಸಂಕಷ್ಟ |ಮತ್ತೊಂದು ಜಲಸ್ಫೋಟಕ್ಕೆ ನಲುಗಿದ ಕಲ್ಮಕಾರು-ಕೊಯನಾಡು-ಸಂಪಾಜೆ | ಮಧ್ಯರಾತ್ರಿ ಧಾರಾಕಾರ ಮಳೆ-ಪ್ರವಾಹ | ದೇವರಕೊಲ್ಲಿ ಬಳಿ ಭೂಕುಸಿತ -ವಾಹನ ಸಂಚಾರಕ್ಕೆ ಸಂಕಷ್ಟ |

ಮತ್ತೊಂದು ಜಲಸ್ಫೋಟಕ್ಕೆ ನಲುಗಿದ ಕಲ್ಮಕಾರು-ಕೊಯನಾಡು-ಸಂಪಾಜೆ | ಮಧ್ಯರಾತ್ರಿ ಧಾರಾಕಾರ ಮಳೆ-ಪ್ರವಾಹ | ದೇವರಕೊಲ್ಲಿ ಬಳಿ ಭೂಕುಸಿತ -ವಾಹನ ಸಂಚಾರಕ್ಕೆ ಸಂಕಷ್ಟ |

ಮತ್ತೊಮ್ಮೆ ಜಲಸ್ಫೋಟಗೊಂಡು ಸುಳ್ಯ ತಾಲೂಕಿನ ಕಲ್ಮಕಾರು, ಕೊಲ್ಲಮೊಗ್ರ ಹಾಗೂ ಕೊಡಗು ಜಿಲ್ಲೆಯ ಸಂಪಾಜೆ, ದೇವರಕೊಲ್ಲಿ, ಕೊಯನಾಡು ಪ್ರದೇಶ ತತ್ತರವಾಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದ ಪ್ರವಾಹವೇ ಉಂಟಾಗಿತ್ತು.…

3 years ago
ಮಾಣಿ-ಮೈಸೂರು ಹೆದ್ದಾರಿ | ಸಂಪಾಜೆ ಘಾಟಿ ರಾತ್ರಿ ಸಂಚಾರಕ್ಕೆ ಮುಕ್ತ | ಆದೇಶ ಬದಲಿಸಿದ ಜಿಲ್ಲಾಡಳಿತ |ಮಾಣಿ-ಮೈಸೂರು ಹೆದ್ದಾರಿ | ಸಂಪಾಜೆ ಘಾಟಿ ರಾತ್ರಿ ಸಂಚಾರಕ್ಕೆ ಮುಕ್ತ | ಆದೇಶ ಬದಲಿಸಿದ ಜಿಲ್ಲಾಡಳಿತ |

ಮಾಣಿ-ಮೈಸೂರು ಹೆದ್ದಾರಿ | ಸಂಪಾಜೆ ಘಾಟಿ ರಾತ್ರಿ ಸಂಚಾರಕ್ಕೆ ಮುಕ್ತ | ಆದೇಶ ಬದಲಿಸಿದ ಜಿಲ್ಲಾಡಳಿತ |

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇದೀಗ ರಾತ್ರಿ ಸಂಚಾರಕ್ಕೆ…

3 years ago
ಮಡಿಕೇರಿ-ಸುಳ್ಯ ಹೆದ್ದಾರಿ | ಮದೆನಾಡು ಬಳಿ ಭೂಕುಸಿತ ಭೀತಿ | ಮಣ್ಣು ತೆರವು ಕಾರ್ಯಾಚರಣೆ |ಮಡಿಕೇರಿ-ಸುಳ್ಯ ಹೆದ್ದಾರಿ | ಮದೆನಾಡು ಬಳಿ ಭೂಕುಸಿತ ಭೀತಿ | ಮಣ್ಣು ತೆರವು ಕಾರ್ಯಾಚರಣೆ |

ಮಡಿಕೇರಿ-ಸುಳ್ಯ ಹೆದ್ದಾರಿ | ಮದೆನಾಡು ಬಳಿ ಭೂಕುಸಿತ ಭೀತಿ | ಮಣ್ಣು ತೆರವು ಕಾರ್ಯಾಚರಣೆ |

ಮಾಣಿ-ಮೈಸೂರಯ ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ…

3 years ago
ಸೋಮವಾರದವರೆಗೆ ಕೊಡಗು ಜಿಲ್ಲೆ ಸಂಪೂರ್ಣ ಲಾಕ್ಡೌನ್‌ಸೋಮವಾರದವರೆಗೆ ಕೊಡಗು ಜಿಲ್ಲೆ ಸಂಪೂರ್ಣ ಲಾಕ್ಡೌನ್‌

ಸೋಮವಾರದವರೆಗೆ ಕೊಡಗು ಜಿಲ್ಲೆ ಸಂಪೂರ್ಣ ಲಾಕ್ಡೌನ್‌

ಮಡಿಕೇರಿ : ಶುಕ್ರವಾರ ಸಂಜೆಯಿಂದ ಸೋಮವಾರದ ಬೆಳಗ್ಗೆಯವರೆಗೆ ಎರಡು ದಿನಗಳ ಕಾಲ  ಕೊಡಗು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡುವುದಾಗಿ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ‌ ಕಣ್ಮಣಿ ತಿಳಿಸಿದ್ದಾರೆ.…

5 years ago
ಅರೆಭಾಷೆ ಸಿರಿ ಸಂಸ್ಕೃತಿ ಮತ್ತು ಕೆಡ್ಡಸ ಗೌಜಿ ಸಾಂಸ್ಕೃತಿಕ ಜಂಬರ ಕಾರ್ಯಕ್ರಮಅರೆಭಾಷೆ ಸಿರಿ ಸಂಸ್ಕೃತಿ ಮತ್ತು ಕೆಡ್ಡಸ ಗೌಜಿ ಸಾಂಸ್ಕೃತಿಕ ಜಂಬರ ಕಾರ್ಯಕ್ರಮ

ಅರೆಭಾಷೆ ಸಿರಿ ಸಂಸ್ಕೃತಿ ಮತ್ತು ಕೆಡ್ಡಸ ಗೌಜಿ ಸಾಂಸ್ಕೃತಿಕ ಜಂಬರ ಕಾರ್ಯಕ್ರಮ

ಸುಳ್ಯ: ಅರೆಭಾಷೆಯ ಸಾಂಸ್ಕೃತಿಕ ಪರಂಪರೆಯನ್ನು ಹೊರತರಲು ಕೆಡ್ಡಸ ಆಚರಣೆ ಅತೀ ಮುಖ್ಯವಾಗಿದೆ ಎಂದು ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ ಹರೀಶ್ ಹೇಳಿದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ…

5 years ago

ಕೊಡಗು -ಸಂಪಾಜೆ ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ಸಾರ್ವಜನಿಕ ಸ್ಮಶಾನಕ್ಕೆ ಸ್ಥಳ ಗುರುತಿಸಲು ಕೆ.ಡಿ.ಪಿ ಸಭೆಯಲ್ಲಿ ತೀರ್ಮಾನ

ಕೊಡಗು: ಸಂಪಾಜೆ ಗ್ರಾಮ ಪಂಚಾಯತ್ ನ ಗ್ರಾಮ ಮಟ್ಟದ ಕೆ.ಡಿ.ಪಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಸಭೆಯಲ್ಲಿ…

6 years ago