Advertisement

ಕೊರೊನಾ ಲಾಕ್ಡೌನ್

ಕೊರೊನಾ ಲಾಕ್ಡೌನ್ | ದಿನಸಿ ಖರೀದಿಗೆ ಅವಕಾಶ | ಖರೀದಿಗೆ ಮುಗಿಬಿದ್ದ ಸಾರ್ವಜನಿಕರು | ಅಂತರ ಕಾಪಾಡಿಕೊಳ್ಳಿ – ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ |

ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ…

5 years ago

ಕೊರೊನಾ ಲಾಕ್ಡೌನ್ | ಮಂಗಳವಾರ ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ | ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮನವಿ |

ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಎರಡು ದಿನಗಳಿಂದ ಸಂಪೂರ್ಣ ಬಂದ್ ಮಾಡಲಾಗಿತ್ತು.ಇದೀಗ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲೆಯಾದ್ಯಂತ…

5 years ago

ಕೊರೊನಾ ಇಫೆಕ್ಟ್ | ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಲೋನಿಯಲ್ಲಿ ಕುಡಿಯುವ ನೀರಿಗೆ ಪರದಾಟ | ನೀರು ತರಲು ಕೊರೊನಾ ಭಯ – ರಿಪೇರಿಗೂ ಕೊರೊನಾ ಭಯ | ಪಂಚಾಯತ್ ವತಿಯಿಂದ ಸತತ ಪ್ರಯತ್ನ |

ಎಣ್ಮೂರು: ಸುಳ್ಯ  ತಾಲೂಕಿನ ಎಣ್ಮೂರು ಗ್ರಾಮಪಂಚಾಯತ್ ವ್ಯಾಪ್ತಿಯ ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಲೋನಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿಗಾಗಿ ಕಾಲನಿ ಜನರು ಸಂಕಷ್ಟ ಪಡಬೇಕಾದ ಸ್ಥಿತಿ…

5 years ago

ಕೊರೊನಾ ಲಾಕ್ಡೌನ್ | ಕ್ವಾರೆಂಟೈನ್‌ ಉಲ್ಲಂಘನೆ | ಯುವಕನ ಮೇಲೆ ಪ್ರಕರಣ ದಾಖಲು |

ಪುತ್ತೂರು: ಕ್ವಾರಂಟೈನ್ ಉಲ್ಲಂಘಿಸಿದ ಕಾರಣದಿಂದಾಗಿ ಕರಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ನಿವಾಸಿ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಪುತ್ತೂರು…

5 years ago

ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾ ಪಂ ವ್ಯಾಪ್ತಿಯಲ್ಲಿ ಮನೆಗಳಿಗೆ ದಿನಸಿ ವಿತರಣೆ |

ಗುತ್ತಿಗಾರು : ಗುತ್ತಿಗಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ದಿನಸಿ ಕೊರತೆಯ ಮನೆಯವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ಸೋಮವಾರದಿಂದ ಆರಂಭವಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ದಿನಸಿ ಕೊರತೆ ಇರುವ ಮನೆಯವರು …

5 years ago

ಕೊರೊನಾ ಲಾಕ್ಡೌನ್ | ಸುಳ್ಯ ತಾಲೂಕಿನಲ್ಲಿ ತುರ್ತು ಆರೋಗ್ಯ ಸೇವೆಗೆ ಇಲ್ಲಿದೆ ಸಂಪರ್ಕ |

ಸುಳ್ಯ: ಸುಳ್ಯ ತಾಲೂಕಿನಲ್ಲಿ  ತುರ್ತು ಆರೋಗ್ಯ ಸೇವೆಗೆ ತಾಲೂಕಿನ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಸಂಪರ್ಕ ಸಂಖ್ಯೆ ಇಲ್ಲಿದೆ...  

5 years ago

ಕೊರೊನಾ ಲಾಕ್ಡೌನ್ | ಮೊಗರು ಗ್ರಾಮದಲ್ಲಿ ಮಾದರಿ ಕಾರ್ಯ | ಹಾಲಿನ ಕೊರತೆ ನೀಗಿಸಲು ಗ್ರಾಮ ವಿಕಾಸ ಸಮಿತಿ ಪ್ರಯತ್ನ |

ಪುತ್ತೂರು: ಮೊಗರು ಗ್ರಾಮವಿಕಾಸ ಸಮಿತಿಯ ವತಿಯಿಂದ ಮೊಗರು ಗ್ರಾಮದಲ್ಲಿ ಹಾಲಿನ ಕೊರತೆ ಎದುರಿಸುತ್ತಿದ್ದ ಮನೆಗಳಿಗೆ ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ಪುರುಷೋತ್ತಮ ಮಳಲಿ ಇವರ ನೇತೃತ್ವದಲ್ಲಿ ಹಾಲಿನ ಪೂರೈಕೆ…

5 years ago

ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ…

5 years ago

ಕೊರೊನಾ ಎಫೆಕ್ಟ್ | ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು ನೆರವಾದ ವಿಖಾಯ ಸದಸ್ಯರು |

ಎಲಿಮಲೆ: ಕೊರೊನಾ ವೈರಸ್  ಹರಡುವ ಮುನ್ನಚ್ಚರಿಕಾ ಕ್ರಮವಾಗಿ ಭಾರತ ಲಾಕ್ ಡೌನ್ ಆಗಿದ್ದು, ಈ ಸಂದರ್ಭ ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು SKSSF ಎಲಿಮಲೆ ವಿಖಾಯ ಸದಸ್ಯರು ನೆರವಾಗಿದ್ದಾರೆ.…

5 years ago

ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ವೈರಸ್ ಪ್ರಕರಣ ಪತ್ತೆಯಿಲ್ಲ | ಉಡುಪಿಯಲ್ಲಿ 2 ಪ್ರಕರಣ ಪತ್ತೆ |

ಮಂಗಳೂರು: ಕೊರೊನಾ ವೈರಸ್ ಹರಡುತ್ತಿರುವ ಪ್ರಕೆರಣಕ್ಕೆ ಸಂಬಂಧಿಸಿದಂತೆ ಭಾನುವಾರ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗದೆ ನೆಮ್ಮದಿ ಉಂಟು ಮಾಡಿದೆ.  ಭಾನುವಾರದ 5 ಪರೀಕ್ಷಾ ವರದಿಯಲ್ಲಿ  ಯಾವುದೂ ಪಾಸಿಟಿವ್…

5 years ago