ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ ಡೌನ್ ಮಾಡಲಾಗಿದೆ. ಆದರೆ ದಿನ ಬಳಕೆ ವಸ್ತುಗಳ ಅಂಗಡಿಗಳನ್ನು ಮುಚ್ಚುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.…
ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ. ಸುಳ್ಯ…
ಕೊರೊನಾ ವೈರಸ್ ಹರಡುವುದು ತಡೆಗೆ ಕೇಂದ್ರ ಸರಕಾರ ಎ.14 ರ ವರೆಗೆ ಲಾಕ್ ಡೌನ್ ಘೋಷಿಸಿದೆ. ಇದೀಗ ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟ ಮಾಡಿದ್ದು ದೇಶದ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.24 ರ ಮಧ್ಯರಾತ್ರಿಯಿಂದ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. ಈ ಸಂದರ್ಭ ತೆಗೆದುಕೊಳ್ಳಬೇಕಾದ ವಿವಿಧ…
ಉಡುಪಿ: ಕೊರೊನಾ ವೈರಸ್ ಸೋಂಕಾಗಿರುವ ಪಾಸಿಟಿವ್ ಪ್ರಕರಣ ಉಡುಪಿಯಲ್ಲಿ ಪತ್ತೆಯಾಗಿದೆ. ಮಾ.18 ರಂದು ದುಬೈನಿಂದ ಬಂದಿದ್ದ 34 ವರ್ಷದ ಈ ಯುವಕ ಮಾ.24 ರಂದು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ …
ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಗೆ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಆಗಲಿದೆ. ಇದರ ಮೊದಲ ದಿನ ಸುಳ್ಯ ತಾಲೂಕು ಸ್ತಬ್ಧವಾಗಿದೆ.…
ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ ಮುಂಜಾಗ್ರತಾ ಕ್ರಮ…
ಮಂಗಳೂರು: ಕೊರೊನಾ ವೈರಸ್ ಸೋಂಕು ಮಂಗಳೂರಿನಲ್ಲಿ ಮತ್ತೆ 4 ಮಂದಿಯಲ್ಲಿ ಪತ್ತೆಯಾಗಿದ್ದು, ಒಟ್ಟು 5 ಮಂದಿಯಲ್ಲಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ…
ನವದೆಹಲಿ : ಮಾ.22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಕುರಿತು ಮಹತ್ವದ ಮಾಹಿತಿಗಳ ಬಗ್ಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾ.24(ಇಂದು)…
ಯಾವುದೇ ಸಾಂಕ್ರಾಮಿಕ ಕಾಯಿಲೆಗಳನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಹೀಗಾಗಿ ಕೊರೋನಾ ವೈರಸ್ ತೊಲಗಿಸಲು ಭಾರತಕ್ಕೆ ಸಾಧ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಮೈಕೇಲ್ ರಯಾನ್ ಭರವಸೆ…