ಕೊರೋನಾ ವೈರಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು ನೈಜವಲ್ಲ. ಸದ್ಯದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ಸ್ಥಿತಿ ಇಲ್ಲ.

2 weeks ago
ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಕೊರೋನಾಕ್ಕೆ ಸದ್ಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

3 weeks ago
ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೋನಾ ಹೆಚ್ಚಾಗಲಿದೆ….!ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೋನಾ ಹೆಚ್ಚಾಗಲಿದೆ….!

ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೋನಾ ಹೆಚ್ಚಾಗಲಿದೆ….!

ಹಲವು ದೇಶಗಳಲ್ಲಿ ಕೊರೋನಾ BF.7 ತಳಿ ಆರ್ಭಟ ಜೋರಾಗಿದೆ. ಭಾರತದಲ್ಲೂ ಕೂಡ ಈ ತಳಿ ಭಾರೀ ವೇಗವಾಗಿ ಹರಡಲಿದೆ. ಡಿಸೆಂಬರ್‌ನಿಂದ ಫೆಬ್ರುವರಿ ತಿಂಗಳಿನಲ್ಲಿ ಕೊರೋನಾ ಹೆಚ್ಚಾಗುವ ಸಾಧ್ಯತೆ…

2 years ago
ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕ್ರಮ | ಶಾಲೆ, ಚಿತ್ರಮಂದಿರದಲ್ಲಿ ಮಾಸ್ಕ್‌ ಕಡ್ಡಾಯ |ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕ್ರಮ | ಶಾಲೆ, ಚಿತ್ರಮಂದಿರದಲ್ಲಿ ಮಾಸ್ಕ್‌ ಕಡ್ಡಾಯ |

ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕ್ರಮ | ಶಾಲೆ, ಚಿತ್ರಮಂದಿರದಲ್ಲಿ ಮಾಸ್ಕ್‌ ಕಡ್ಡಾಯ |

ಕೋವಿಡ್‌ ನಿಯಂತ್ರಣಕ್ಕೆ  ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸದ್ಯ ಶಾಲಾ-ಕಾಲೇಜು, ಚಿತ್ರಮಂದಿರ ಸೇರಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮಾಸ್ಕ್ ಕಡ್ಡಾಯ ಮಾಡಿದೆ. ಕೋವಿಡ್‌ ಆರಂಭದಲ್ಲಿಯೇ ನಿಯಂತ್ರಣಾ…

2 years ago
ದ ಕ ಜಿಲ್ಲೆಯಲ್ಲೂ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಡಳಿತ ಸೂಚನೆದ ಕ ಜಿಲ್ಲೆಯಲ್ಲೂ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಡಳಿತ ಸೂಚನೆ

ದ ಕ ಜಿಲ್ಲೆಯಲ್ಲೂ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಡಳಿತ ಸೂಚನೆ

ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಾ ಸಭೆ ನಡೆಸಿದೆ. ಸಭೆಯ ಬಳಿಕ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ ದ ಕ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್‌ ನಿಯಮ…

2 years ago
ಚೀನಾದಲ್ಲಿ ಹರಡುತ್ತಿರುವ ಕೊರೋನಾ | 3.7 ಕೋಟಿ ಜನರಿಗೆ ಕೊರೋನಾ ಸೋಂಕು |ಚೀನಾದಲ್ಲಿ ಹರಡುತ್ತಿರುವ ಕೊರೋನಾ | 3.7 ಕೋಟಿ ಜನರಿಗೆ ಕೊರೋನಾ ಸೋಂಕು |

ಚೀನಾದಲ್ಲಿ ಹರಡುತ್ತಿರುವ ಕೊರೋನಾ | 3.7 ಕೋಟಿ ಜನರಿಗೆ ಕೊರೋನಾ ಸೋಂಕು |

 ಚೀನಾದಲ್ಲಿ ಮತ್ತೆ ಕೊರೋನಾ ವ್ಯಾಪಕವಾಗಿದೆ. ಈ ವಾರದಲ್ಲಿಯೇ ಸುಮಾರು 3.7 ಕೋಟಿ ಜನರಿಗೆ ಕೊರೋನಾ ಸೋಂಕು ತಲುಗಿದೆ ಎಂದು ಆರೋಗ್ಯ ಪ್ರಾಧಿಕಾರಿ ಮಾಹಿತಿ ನೀಡಿದೆ. ಡಿಸೆಂಬರ್‌ನ  ಮಧ್ಯದ…

2 years ago
ಕೊರೋನಾ | ನಾಸಲ್ ವ್ಯಾಕ್ಸಿನ್ ಗೆ ಅನುಮೋದನೆ | ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯಕೊರೋನಾ | ನಾಸಲ್ ವ್ಯಾಕ್ಸಿನ್ ಗೆ ಅನುಮೋದನೆ | ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ

ಕೊರೋನಾ | ನಾಸಲ್ ವ್ಯಾಕ್ಸಿನ್ ಗೆ ಅನುಮೋದನೆ | ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ

ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲೂ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇದರ…

2 years ago
ಒಮಿಕ್ರಾನ್‌ ವೈರಸ್ ರೂಪಾಂತರ | ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಒಮಿಕ್ರಾನ್‌ ವೈರಸ್ ರೂಪಾಂತರ | ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಒಮಿಕ್ರಾನ್‌ ವೈರಸ್ ರೂಪಾಂತರ | ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು…

3 years ago
ಕೊರೋನಾ ವೈರಸ್‌ | 24 ಗಂಟೆಗಳಲ್ಲಿ ದೇಶದಲ್ಲಿ 11,739 ಹೊಸ ಪ್ರಕರಣಗಳು ದಾಖಲು | ಇಳಿಮುಖವಾದ ಕೊರೋನಾ ಪಾಸಿಟಿವ್‌ ಪ್ರಕರಣ |ಕೊರೋನಾ ವೈರಸ್‌ | 24 ಗಂಟೆಗಳಲ್ಲಿ ದೇಶದಲ್ಲಿ 11,739 ಹೊಸ ಪ್ರಕರಣಗಳು ದಾಖಲು | ಇಳಿಮುಖವಾದ ಕೊರೋನಾ ಪಾಸಿಟಿವ್‌ ಪ್ರಕರಣ |

ಕೊರೋನಾ ವೈರಸ್‌ | 24 ಗಂಟೆಗಳಲ್ಲಿ ದೇಶದಲ್ಲಿ 11,739 ಹೊಸ ಪ್ರಕರಣಗಳು ದಾಖಲು | ಇಳಿಮುಖವಾದ ಕೊರೋನಾ ಪಾಸಿಟಿವ್‌ ಪ್ರಕರಣ |

ಭಾರತದಲ್ಲಿ  ಕೊರೋನಾ ಪಾಸಿಟಿವ್‌ ಪ್ರಕರಣ ಇಳಿಮುಖವಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,739 ಹೊಸ ಕೋವಿಡ್ -19 ಸೋಂಕುಗಳು ವರದಿಯಾಗಿದ್ದು. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ…

3 years ago
ಭಾರತದಲ್ಲಿ ಏರುತ್ತಿರುವ ಕೊರೋನಾ ಪಾಸಿಟಿವ್‌ ಪ್ರಕರಣ | 8,822 ಹೊಸ ಪ್ರಕರಣ ದಾಖಲು |ಭಾರತದಲ್ಲಿ ಏರುತ್ತಿರುವ ಕೊರೋನಾ ಪಾಸಿಟಿವ್‌ ಪ್ರಕರಣ | 8,822 ಹೊಸ ಪ್ರಕರಣ ದಾಖಲು |

ಭಾರತದಲ್ಲಿ ಏರುತ್ತಿರುವ ಕೊರೋನಾ ಪಾಸಿಟಿವ್‌ ಪ್ರಕರಣ | 8,822 ಹೊಸ ಪ್ರಕರಣ ದಾಖಲು |

ಭಾರತದಲ್ಲಿ  ಕೊರೋನಾ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 8,822 ಹೊಸ ಪ್ರಕರಣಗಳು ದಾಖಲಾಗಿದೆ.  ಸಕ್ರಿಯ ಪ್ರಕರಣಗಳು ಪ್ರಸ್ತುತ 53,637 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 5,718…

3 years ago