ಕ್ಯಾಂಪ್ಕೊ 2024-25ನೇ ಸಾಲಿನಲ್ಲಿ 3,632 ಕೋಟಿ ರೂ.ಗಳ ವಹಿವಾಟು ನಡೆಸಿ 51.85 ಕೋಟಿ ರೂ ಲಾಭ ದಾಖಲಿಸಿ, 39.87 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು ಶೇ.…
ಕ್ಯಾಂಪ್ಕೊ ಮಹಾಸಭೆಯು ಸೆ.13 ರಂದು ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ.