Advertisement

ಕ್ಯಾಂಪ್ಕೋ

ಲಕ್ಷ್ಮಣ ರಾವ್ ಇನಾಮದಾರ್‌ ಪ್ರಶಸ್ತಿಗೆ ಕ್ಯಾಂಪ್ಕೋ ಆಯ್ಕೆ

ಲಕ್ಷ್ಮಣ ರಾವ್ ಇನಾಮದಾರ್‌ ಪ್ರಶಸ್ತಿಗೆ ಕ್ಯಾಂಪ್ಕೋ ಅವಿರೋಧವಾಗಿ ನಾಮನಿರ್ದೇಶನಗೊಂಡಿದೆ. ತನ್ನ ಸದಸ್ಯರು ಮತ್ತು ಪ್ರದೇಶಕ್ಕೆ ಅದ್ಭುತವಾದ ಸೇವೆಗಳಲ್ಲಿ ತೊಡಗಿರುವ ಪ್ರಖ್ಯಾತ ಸಹಕಾರಿ ಸಂಘಕ್ಕೆ ನೀಡುವ ಪ್ರಶಸ್ತಿ ಇದು. …

3 years ago

ಕ್ಯಾಂಪ್ಕೋ ಪ್ರಕಟಣೆ | ದೋಟಿ ಕೊಯ್ಲು ತರಬೇತಿಗೆ ಅರ್ಜಿ ಆಹ್ವಾನ

ಅಡಿಕೆ ಕೃಷಿಕ ಸಮುದಾಯದ ಸಮಸ್ಯೆ ಪರಿಹರಿಸಲು ಮಂಗಳೂರಿನ ಕ್ಯಾಂಪ್ಕೋ ಸಂಸ್ಥೆ ದೋಟಿಯ ಮೂಲಕ ಅಡಿಕೆ ಕೊಯ್ಲು ತರಬೇತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮ ಅಡಿಕೆ ಪತ್ರಿಕೆ ಹಾಗೂ…

3 years ago

ಅಡಿಕೆ ಕೌಶಲ್ಯ ಪಡೆ – 2.0 | ಕ್ಯಾಂಪ್ಕೋದಿಂದ ದೋಟಿ ಆಧಾರಿತ ಅಡಿಕೆ ಕೌಶಲ್ಯ ತರಬೇತಿ | ರೈತ ಪರವಾದ ಇನ್ನೊಂದು ಹೆಜ್ಜೆ |

ಅಡಿಕೆ ಕೃಷಿಕ ಸಮುದಾಯದ ಸಮಸ್ಯೆ ಕುಗ್ಗಿಸಲು ಮಂಗಳೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ ದೋಟಿಯ ಮೂಲಕ ಅಡಿಕೆ ಕೌಶಲ್ಯ ಪಡೆ ತರಬೇತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮಕ್ಕೆ ಕೃಷಿಕರ…

3 years ago

ಅಡಿಕೆಯಿಂದ ಯಾವುದೇ ಹಾನಿ ಇಲ್ಲ | ಬೆಳೆಗಾರರ ಪರವಾಗಿ ನಿಂತ ಕ್ಯಾಂಪ್ಕೋ | ಅಡಿಕೆಯ ಬಗ್ಗೆ ವೈಜ್ಞಾನಿಕ ಸಂಶೋಧನೆ ನಡೆಸುವಂತೆ ಸೂಚಿಸಲು ಪ್ರಧಾನಿಗಳಿಗೆ ಮನವಿ |

ಯಾವುದೇ  ವೈಜ್ಞಾನಿಕ ಪುರಾವೆಗಳು ಇಲ್ಲದೆ, ಮಾನವನ ಆರೋಗ್ಯದ ಮೇಲೆ ಅಡಿಕೆಯ ಹಾನಿಕಾರಕ ಪರಿಣಾಮಗಳನ್ನು ಜಾರ್ಖಾಂಡ್  ಸಂಸದ ನಿಶಿಕಾಂತ್ ದುಬೆ ಅವರು  ಪಟ್ಟಿ ಮಾಡಿದ್ದಾರೆ. ಇದು ತಪ್ಪುದಾರಿಗೆಳೆಯುವ ಮಾತ್ರವಲ್ಲದೆ,…

3 years ago

ಅ.30 : ಕ್ಯಾಂಪ್ಕೋ ಚಾಕೋಲೇಟ್‌ ನೂತನ ಉತ್ಪನ್ನ ಬಿಡುಗಡೆ

ಕ್ಯಾಂಪ್ಕೋ ವತಿಯಿಂದ ಮತ್ತೊಂದು ಚಾಕೋಲೇಟ್‌ ಉತ್ಪನ್ನ ಹಾಗೂ ಚಾಕೋಲೇಟ್‌ ಪೇಯ ವಿನ್ನರ್‌ ನ ಇನ್ನೊಂದು ಉತ್ಪನ್ನ ಅ.30  ರಂದು ಪುತ್ತೂರಿನಲ್ಲಿ  ಬಿಡುಗಡೆಯಾಗಲಿದೆ. ದಿ ಡೈರಿ ಡ್ರೀಮ್ &ನಟ್…

3 years ago

ಕ್ಯಾಂಪ್ಕೋಗೆ ಇನ್ನೊಂದು ಗರಿ | ಯಶಸ್ವೀ ವ್ಯವಹಾರ ಸಂಸ್ಥೆ ಪ್ರಶಸ್ತಿ |

ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ  ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್‌ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ…

3 years ago

ಕ್ಯಾಂಪ್ಕೋ ಮಹಾಸಭೆ ಮುಂದೂಡಿಕೆ

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋದ 47  ನೇ ಮಹಾಸಭೆಯು ಸೆ.29  ರಂದು ನಿಗದಿ ಪಡಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆಯನ್ನು  ಮುಂದೂಡಲಾಗಿದೆ ಎಂದು ಕ್ಯಾಂಪ್ಕೋ ಆಡಳಿತ ನಿರ್ದೇಶಕ…

3 years ago

ಮೇ17 ರಿಂದ ಕ್ಯಾಂಪ್ಕೊದಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭ | ಸದ್ಯ 1 ಕ್ವಿಂಟಾಲ್‌ ಅಡಿಕೆ ಖರೀದಿ ಮಿತಿ | ದಿನಕ್ಕೆ 25 ಬೆಳೆಗಾರರಿಗೆ ಅವಕಾಶ |

ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

4 years ago

ಕೊರೋನಾ ಹೆಚ್ಚಳ | ಮೇ.15 ವರೆಗೆ ಕ್ಯಾಂಪ್ಕೋದಿಂದ ಅಡಿಕೆ ಖರೀದಿ ಇಲ್ಲ | ಅಡಿಕೆ ಮಾರುಕಟ್ಟೆ ಬಗ್ಗೆ ಆತಂಕ ಬೇಕಾಗಿಲ್ಲ – ಬೆಳೆಗಾರರಿಗೆ ಕ್ಯಾಂಪ್ಕೋ ಭರವಸೆ|

ಕರ್ನಾಟಕ ಹಾಗೂ ಕೇರಳದಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ಕ್ಯಾಂಪ್ಕೋ ವತಿಯಿಂದ ಮೇ.11  ರಿಂದ ಮೇ.15  ರವರೆಗೆ ತಾತ್ಕಾಲಿಕವಾಗಿ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು…

4 years ago

ಹಳದಿರೋಗ ಪರಿಹಾರಕ್ಕಾಗಿ ರಾಜ್ಯ ಬಜೆಟ್ ನಲ್ಲಿ ನಿಧಿ ಹಂಚಿಕೆ – ಕ್ಯಾಂಪ್ಕೋ ಅಭಿನಂದನೆ

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ  ಅಡಿಕೆಗೆ ಬಾಧಿಸಿರುವ ಹಳದಿರೋಗದ ಬಗ್ಗೆ ಸಂಶೋಧನೆಗಳನ್ನು ನಡೆಸಿ ಪರಿಹಾರವನ್ನು ಕಂಡುಕೊಳ್ಳುವುದರ ಜೊತೆಗೆ ಪರ್ಯಾಯ ಬೆಳೆಯನ್ನು…

4 years ago