ಸುಳ್ಯ: ಡಿ.7 ರಂದು ಸುಳ್ಯದ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಭ್ರಮದಿಂದ ಜರುಗಿತು. ಕೆ.ವಿ.ಜಿ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಚಿದಾನಂದ ಬಾಳಿಲ ಅವರು…