Advertisement

ಕ್ರೀಡೆ

ಟಿ20 ಕ್ರಿಕೆಟ್ ಆಟಗಾರರಿಗೆ ಕೋವಿಡ್ ನಿಯಮ ಸಡಿಲ |

ಆಸ್ಟ್ರೇಲಿಯಾದಲ್ಲಿ ನಡೆದ ಪುರುಷರ ಟಿ20 ವಿಶ್ವಕಪ್ 2022ರಲ್ಲಿ 'ಕೋವಿಡ್-ಪಾಸಿಟಿವ್ ಆಟಗಾರರಿಗೆ' 'ಆಡುವ ಪರಿಸ್ಥಿತಿಗಳು' ಎಂಬ ನಿಯಮಗಳಿಗೆ ಸಂಬಂಧಿಸಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಕೆಲವು  ಬದಲಾವಣೆಗಳನ್ನು ಮಾಡಿದೆ.…

2 years ago

ಐಪಿಎಲ್ 2022 ಹರಾಜು | 12.25 ಕೋಟಿ ರೂ ಗೆ ಕೋಲ್ಕತ್ತಾ ಸೇರಿದ ಶ್ರೇಯಸ್ ಅಯ್ಯರ್ |

ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ. ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ…

3 years ago

ಐಸ್ ಹಾಕಿ ಚಾಂಪಿಯನ್‌ಶಿಪ್ 2022 | ಭಾರತದ ಅತಿ ಎತ್ತರದ ಮೈದಾನದಲ್ಲಿ ಹಾಕಿ ಶೃಂಗಸಭೆ ಉದ್ಘಾಟಿಸಿದ ಹಿಮಾಚಲ ಸಿಎಂ |

ಸಾಂಪ್ರದಾಯಿಕ ಉಡುಗೆ ತೊಟ್ಟ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು 3,720 ಮೀಟರ್ ಎತ್ತರದಲ್ಲಿ ನಿರ್ಮಿಸಲಾದ ದೇಶದ ಅತಿ ಎತ್ತರದ ಬಯಲು ಮೈದಾನದಲ್ಲಿ ಒಂಬತ್ತನೇ…

3 years ago

ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟುವಿಗೆ ಅಭಿನಂದನೆ

ಸುಬ್ರಹ್ಮಣ್ಯ: ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ  ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿ ಅಭಿಜಿತ್ ಎಸ್.ಕೆ ಕಲ್ಲಪಣೆ ಇವರಿಗೆ ವಿದ್ಯಾಸಂಸ್ಥೆಯಿಂದ ಅಭಿನಂದನಾ ಸಮಾರಂಭ ಶನಿವಾರ) ನಡೆಯಲಿದೆ.…

5 years ago

ಪಾಲ್ತಾಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ : ನಮ್ಮ ಪಾಲ್ತಾಡ್ ತಂಡಕ್ಕೆ ಚಾಂಪಿಯನ್ ಪಟ್ಟ

ಬೆಳ್ಳಾರೆ : ಪಾಲ್ತಾಡ್ ಪ್ರೀಮಿಯರ್ ಲೀಗ್ ನ ಸೀಸನ್ 7 ಕ್ರಿಕೆಟ್ ಪಂದ್ಯಾಟ ಮಣಿಕ್ಕಾರ ಶಾಲಾ ಮೈದಾನದಲ್ಲಿ ನಡೆಯಿತು. ರವೂಫ್ ಪಾಲ್ತಾಡ್ ನಾಯಕತ್ವದ ನಮ್ಮ ಪಾಲ್ತಾಡ್ ತಂಡ…

5 years ago

ಟೆಸ್ಟ್ ಕ್ರಿಕೆಟ್: ಇನ್ನಿಂಗ್ಸ್ ಗೆಲುವಿನ ಹೊಸ್ತಿಲಲ್ಲಿ ಭಾರತ

ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ…

5 years ago

ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಕಂಡ ಟೀಂ ಇಂಡಿಯಾ

ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ. ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ…

5 years ago

ಟೆಸ್ಟ್ ಕ್ರಿಕೆಟ್ ಪಂದ್ಯಾಟ : ಕನ್ನಡಿಗ ಮಯಾಂಕ್​ ಅಗರ್​ವಾಲ್ ಭರ್ಜರಿ ದ್ವಿಶತಕ: ಬೃಹತ್ ಮೊತ್ತ ಪೇರಿಸಿದ ಭಾರತ

ವಿಶಾಖಪಟ್ಟಣ: ಆರಂಭಿಕ ಆಟಗಾರರಾದ ಕನ್ನಡಿಗ ಮಾಯಾಂಕ್ ಅಗರ್​ವಾಲ್ ಭರ್ಜರಿ ದ್ವಿಶತಕ (215)ಮತ್ತು ರೋಹಿತ್ ಶರ್ಮ ಭರ್ಜರಿ ಶತಕದ(176) ನೆರವಿನಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೊದಲ…

5 years ago

ಪೆರಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಪೆರಾಜೆ:ಪೆರಾಜೆ ಜ್ಯೋತಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಪೆರಾಜೆ ಜ್ಯೋತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ  ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಶಾಲಾ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಕೊಡಗು…

5 years ago

ಕಬಡ್ಡಿ : ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ

ಎಲಿಮಲೆ: ಕಬಡ್ಡಿಯಲ್ಲಿ ಎಲಿಮಲೆ  ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯು  ಬಂಟ್ವಾಳ ತಾಲೂಕಿನ ಮಾದರಿ ಹಿರಿಯ ಪ್ರಾಥಮಿಕ…

5 years ago