ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಗಣಪತಿ ಕಟ್ಟೆಯನ್ನು ದುಷ್ಕರ್ಮಿಗಳು ಶುಕ್ರವಾರ ರಾತ್ರಿ ವೇಳೆ ಹಾನಿಗೊಳಿಸಿರುವ ಘಟನೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಭಕ್ತಾದಿಗಳು ಆಗಮಿಸಿದ್ದು ಆಕ್ರೋಶ…