ಬೆಳ್ಳಾರೆ: ನಮ್ಮೆಲ್ಲರ ಒಗ್ಗೂಡಿಸುವ ಶಕ್ತಿ ದೇವರ ಆರಾಧನೆಗಿದೆ. ಭಕ್ತಿಯ ಆರಾಧನೆಗೆ ದೇವರು ಅಸ್ತು ಅನ್ನುತ್ತಾನೆ. ಭಕ್ತಿಗೆ ಮೀರಿದ ಶಕ್ತಿ ಬೇರೊಂದಿಲ್ಲ. ತಪಸ್ಸಿನ ಶಕ್ತಿ ಭಕ್ತಿಗೂ ಇದೆ ಎಂದು…
ಸುಳ್ಯ: ಸಾಂಸ್ಕೃತಿಕ ಸಂಘ ಹಳೆಗೇಟು ವತಿಯಿಂದ ಮೂರು ದಿನಗಳ ಕಾಲ ನಡೆದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಸೋಮವಾರ ಆರಂಭಗೊಂಡು ವಿವಿಧ ಧಾರ್ಮಿಕ,…
ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.…
ಬೆಳ್ಳಾರೆ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಂಡಡ್ಕ-ಮುಕ್ಕೂರು ಇದರ ದಶಮಾನೋತ್ಸವದ ಪ್ರಯುಕ್ತ ನಡೆದ ಹತ್ತರ ಹುತ್ತರಿ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಎಂಟು ಮಂದಿಯನ್ನು ಸನ್ಮಾನಿಸಲಾಯಿತು.…
ಪುತ್ತೂರು: ಮಹತ್ತರವಾದ ಸಾಹಿತ್ಯಗಳು ಮೂಡಿಬರಲು, ದಾಸರ ಮೂಲಕ ಸಂಕೀರ್ತನೆಯಾಗಿ ರಚನೆಯಾಗಲು, ಭಗವಂತನೇ ಶಕ್ತಿಯನ್ನು ನೀಡಿದ್ದಾನೆ. ವೇದದ ಸಾರವನ್ನು ದಾಸರ ಮೂಲಕ ಸಾರಿದ್ದಾನೆ. ಅದರ ಸಾರವನ್ನು ತಿಳಿದು ಬದುಕನ್ನು…
ಸುಳ್ಯ : ಈ ಹಿಂದೆ ಸ್ವಾತಂತ್ರ ಸಮರಕ್ಕೆ ಧುಮುಕಲು ಜನರನ್ನು ಒಗ್ಗೂಡಿಸಲು ಬಾಲಗಂಗಾಧರ ತಿಲಕರು ಸಾಮೂಹಿಕ ಗಣೇಶೋತ್ಸವವನ್ನು ಆಚರಣೆಗೆ ತಂದರು. ಇದೀಗ ಸಾರ್ವತ್ರಿಕವಾಗಿ ಸಾರ್ವಜನಿಕ ಆಚರಣೆಗಳು ಅಲ್ಲಲ್ಲಿ…
ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು. ಬೆಳಿಗ್ಗೆ ಪುರೋಹಿತರಾದ ಬಂಬಿಲ…
ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು. ಆರಂಭದಲ್ಲಿ ಮುಕ್ಕೂರು…
ಗುತ್ತಿಗಾರು: ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 17 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ಸಂಜೆ ನಡೆಯಿತು. ಸಭೆಯಲ್ಲಿ…
ಗುತ್ತಿಗಾರು: ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳಗ್ಗೆ ಗಣಪತಿ ಪ್ರತಿಷ್ಠೆಯೊಂದಿಗೆ ನಡೆಯಿತು. ಬಳಿಕ…