ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ…
ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ ಶನಿವಾರ ಸಂಜೆ ಭರ್ಜರಿ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ.…