Advertisement

ಗ್ರಾಮೀಣ ಸ್ವಚ್ಛತೆ

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000 ದಂಡ ವಿಧಿಸಲಾಗಿದೆ. ತ್ಯಾಜ್ಯದ ಬ್ಯಾಗ್ ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ ಪಂಚಾಯತ್ ಅಧಿಕಾರಿಗಳು…

7 hours ago